Theft case: ಯಡ್ತಾಡಿ; ಮನೆಯಲ್ಲಿ ಕಳವು: ಪ್ರಕರಣ ದಾಖಲು
Team Udayavani, Oct 3, 2023, 11:15 PM IST
ಬ್ರಹ್ಮಾವರ: ಯಡ್ತಾಡಿ ಕುಶಲ ಶೆಟ್ಟಿ ಅವರು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಮಗಳ ಮನೆಗೆ ಹೋಗಿದ್ದ ವೇಳೆ ಅವರ ಮನೆಯಲ್ಲಿ ಕಳವು ನಡೆದಿದೆ.
ಮಂಗಳವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳ್ಳರು ಎದುರು ಬಾಗಿಲ ಬೀಗ ಮುರಿದು ಕಪಾಟಿನಲ್ಲಿದ್ದ ಸುಮಾರು 50,000 ರೂ. ಮೌಲ್ಯದ 6 ರೇಷ್ಮೆ ಸೀರೆ, 25,000 ರೂ. ಮೌಲ್ಯದ 2 ವಾಚು, 15,000 ರೂ.ನ ಕೆಮರಾ ಕಳವು ಮಾಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.