ಯೋಗರಾಜ್ ಭಟ್‌ಗೆ ಜನಾಸೇವಾ ಟ್ರಸ್ಟ್ ಕೀರ್ತಿಕಳಶ ಪುರಸ್ಕಾರ
Team Udayavani, Nov 29, 2019, 5:54 AM IST
ಕೋಟ: ಜನಸೇವಾ ಟ್ರಸ್ಟ್ ರಿ. ಮೂಡುಗಿಳಿಯಾರು ಆಶ್ರಯದಲ್ಲಿ ಕೊಡಮಾಡುವ 2020ನೇ ಸಾಲಿನ ಕೀರ್ತಿಕಳಶ ಪುರಸ್ಕಾರಕ್ಕೆ ಚಲನಚಿತ್ರ ನಿರ್ದೇಶಕ, ಸಾಹಿತಿ ಯೋಗರಾಜ್ ಭಟ್ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದವರಾದ ಯೋಗರಾಜ್ ಭಟ್ ಕನ್ನಡ ಚಲನಚಿತ್ರರಂಗದಲ್ಲಿ ಹೊಸ ಅಲೆಯ ಸಿನೇಮಾಗಳ ಸೃಷ್ಟಿಗೆ ನಾಂದಿ ಹಾಡಿ ಚಿತ್ರರಂಗದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು.
ಚಿತ್ರನಿರ್ದೇಶಕರಾಗಿಯಷ್ಟೇ ಅಲ್ಲದೆ ಸಾಹಿತ್ಯ ರಚೆನೆಯಲ್ಲಿಯೂ ಯಶಸ್ಸನ್ನ ಕಂಡವರು ಇವರ ಸಾಧನೆಯನ್ನು ಗುರುತಿಸಿ ಕೀರ್ತಿಕಲಶ ಪುರಸ್ಕಾರ ನೀಡಲಾಗುತ್ತಿದ್ದು ಫೆ.8ರಂದು ಮೂಡುಗಿಳಿಯಾರಿನಲ್ಲಿ ಅಭಿಮತ ಸಂಭ್ರಮ ಹೆಸರಲ್ಲಿ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾಣಎಂ.ಮೋಹನ್ ಆಳ್ವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಅಭಿಮತ ಸಂಭ್ರಮದ ಅಧ್ಯಕ್ಷರಾದ ಉಳೂ¤ರು ಅರುಣ್ ಕುಮಾರ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟೀಮ್ ಅಭಿಮತದ ಸಂಚಾಲಕರಾದ ಪ್ರವೀಣ್ ಯಕ್ಷಿಮಠ, ಸಾಂಸ್ಕೃತಿಕ ಚಿಂತಕ ಉದಯ್ ಶೆಟ್ಟಿ ಪಡುಕರೆ, ಜನಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ಬನ್ನಾಡಿ, ಕೋಶಾಧಿ ಕಾರಿ ಅರುಣ್ ಶೆಟ್ಟಿ ಪಡುಮನೆ, ಪ್ರಮುಖರಾದ ಕೊತ್ತಾಡಿ ಸಂತೋಷ್ ಕುಮಾರ್ ಶೆಟ್ಟಿ, ಹೆ„ಕಾಡಿ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ಆಚಾರ್ಯ ಗಿಳಿಯಾರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಭೇಟಿ
Kundapura: ಬಾವಿಗೆ ಬಿದ್ದು ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.