ರಸ್ತೆ ಹೊಂಡದಲ್ಲಿ ತರಕಾರಿ ಗಿಡ ನೆಟ್ಟು ಯುವ ಕಾಂಗ್ರೆಸ್ ವಿನೂತನ ಪ್ರತಿಭಟನೆ
Team Udayavani, Jun 15, 2021, 1:12 PM IST
ಕಾರ್ಕಳ: ಯುವ ಕಾಂಗ್ರೇಸ್ ಮಂಗಳವಾರ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆಯಿತು. ಚಿನ್ನದ ರಸ್ತೆಯ ಆಸೆ ತೋರಿಸಿದವರು ಗುಂಡಿ ಭಾಗ್ಯವನ್ನು ಕರುಣಿಸುತ್ತಿದ್ದಾರೆ ಎಂದು ಆರೋಪಿಸಿ, ಮಂಗಳೂರು ರಸ್ತೆಯಲ್ಲಿರುವ ಟಿ.ಎ.ಪಿ.ಎಂ.ಸಿ ಮುಂಬಾಗದ ಹದಗೆಟ್ಟ ರಸ್ತೆಯ ಹೊಂಡದಲ್ಲಿ ತರಕಾರಿ ಬೆಂಡೆ ಗಿಡ ನೆಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಹಾರ ಕಿಟ್ ನೀಡುವ ಬದಲಿಗೆ ತರಕಾರಿ ಬೆಂಡೆ ಬೀಜವನ್ನು ನೀಡಿ ಶಾಸಕರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಇದನ್ನೂ ಓದಿ: ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಬಿಜೆಪಿಯು ಟ್ರೇಡಿಂಗ್ ಸರಕಾರವಾಗಿದೆ: ಸೊರಕೆ
ಕಾಂಗ್ರೇಸ್ ಮುಖಂಡ ಪುರಸಭಾ ಸದಸ್ಯ ಶುಭದರಾವ್, ಯುವ ಕಾಂಗ್ರೇಸ್ ಅದ್ಯಕ್ಷ ಯೋಗಿಶ್ ಇನ್ನಾ, ಜಿಲ್ಲಾ ಯುವ ಕಾಂಗ್ರೇಸ್ ಪ್ರ. ಕಾರ್ಯದಶರ್ಿ ಕೃಷ್ಣ ಎ ಶೆಟ್ಟಿ ಬಜಗೋಳಿ, ಪ್ರದೀಪ್ ಶೆಟ್ಟಿ ನಲ್ಲೂರು, ರಾಜೇಂದ್ರ, ಶಾಮ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.