Mundgod: 28 ವರ್ಷದ ಹಳೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Team Udayavani, Sep 16, 2023, 1:32 PM IST

3-mundgod

ಮುಂಡಗೋಡ: 28 ವರ್ಷದ ಹಳೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಇಲ್ಲಿನ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲೂಕಿನ ಮಲ್ಲನಗೌಡ ಕರಬಸವನಗೌಡ ಪಾಟೀಲ(63) ಬಂಧಿತ ಆರೋಪಿ.

1995ನೇ ವರ್ಷದಲ್ಲಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ತಲೆಮರೆಸಿಕೊಂಡಿದ್ದನು. ಮಾತ್ರವಲ್ಲದೆ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಹಲವು ಕಡೆ ವಂಚನೆ ಪ್ರಕರಣ ಈತನ ಮೇಲಿತ್ತು.

ಎಸ್ಪಿ ಡಾ. ವಿಷ್ಣುವರ್ಧನ ಎನ್., ಹೆಚ್ಚುವರಿ ಎಸ್ಪಿ ಸಿ.ಟಿ ಜಯಕುಮಾರ, ಡಿವೈಎಸ್ಪಿ ಕೆ.ಎಲ್ ಗಣೇಶ ನಿರ್ದೇಶನದಂತೆ ಇಲ್ಲಿನ ಸಿಪಿಐ ಬಿ ಎಸ್ ಲೋಕಾಪುರ  ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ, ಹನಮಂತ ಕುಡಗುಂಚಿ, ಸಿಬ್ಬಂದಿಗಳಾದ ಮಹ್ಮದಸಲಿಂ, ಕೊಲ್ಹಾಪುರ, ಕೋಟೇಶ್ವರ ನಾಗರವಳ್ಳಿ, ಬಸವರಾಜ ಲಮಾಣಿ ಮತ್ತು ತಿರುಪತಿ ಚೌಡಣ್ಣನವರ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.