ನಕಲು ತಪ್ಪಿಸಲು 6.6 ಅಡಿ ಸಹಿ!

Team Udayavani, Aug 27, 2019, 1:25 PM IST

uk-tdy-2

ಹೊನ್ನಾವರ: ಹಲವು ಹುದ್ದೆಗಳಲ್ಲಿ ಹಂಗಾಮಿ ನೌಕರನಾಗಿ ಕೆಲಸ ಮಾಡಿ 1994ರಲ್ಲಿ ನೊಂದಣಿ ಅಧಿಕಾರಿಯಾಗಿ ನೇಮಕಗೊಂಡ ಕೆ.ಎಸ್‌. ಶಾಂತಯ್ಯ ಯಾರೂ ನಕಲು ಮಾಡದಂತೆ ದೀರ್ಘ‌ವಾದ ಹಲವು ಸುಳಿಗಳನ್ನೊಳಗೊಂಡು ತಮ್ಮ ಸಹಿ ಮಾಡತೊಡಗಿದರು.

ಈ ಸಹಿ ಲಿಮ್ಕಾ ದಾಖಲೆಯ ಗಮನ ಸೆಳೆದಿದೆ. ಕೇರಳ ಮತ್ತು ಕರ್ನಾಟಕದ ಕೆಲವು ನ್ಯಾಯಾಧೀಶರು ಸಹಿ ನೋಡಿ, ನನ್ನನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ. ನೋಂದಣಿ ಅಧಿಕಾರಿಗಳ ಹುದ್ದೆ ಸಹಿ ಆಸ್ತಿಗೆ ಸಂಬಂಧಪಟ್ಟದ್ದು. ನಕಲಿ ಮಾಡುವವರಿಗೆ ಅವಕಾಶ ಮಾಡಿಕೊಟ್ಟರೆ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂಬ ಕಾರಣಕ್ಕಾಗಿ ಈ ರೀತಿ ಸಹಿ ಮಾಡತೊಡಗಿದೆ. ಇದಕ್ಕೆ ಅಪಾರ ತಾಳ್ಮೆ, ಶ್ರದ್ಧೆ ಬೇಕು. ಸಾಮಾನ್ಯವಾಗಿ ಹೆಚ್ಚಿನವರ ಸಹಿಗಳು ಒಂದಕ್ಕೊಂದು ತಾಳೆ ಆಗುವುದಿಲ್ಲ. ನನ್ನ ಸಹಿಗಳಲ್ಲಿ ಯಾವ ಬದಲಾವಣೆಯೂ ಇಲ್ಲ. ಕಂಬಾಳು ಸಿದ್ಧಪ್ಪ ಶಾಂತಯ್ಯ ಎಂಬುದನ್ನು ನನ್ನ ಸಹಿಯಲ್ಲಿ ಗುರುತಿಸಬಹುದು ಎಂದರು.

ಸರ್ಕಾರಿ ಅಧಿಕಾರಿಗಳ ಮಾತ್ರವಲ್ಲ ಜನರ ಸಹಿಗೂ ಮಹತ್ವವಿರುತ್ತದೆ. ನಕಲಿ ಸಹಿ ಮಾಡಿ, ಆಸ್ತಿ ಲಪಟಾಯಿಸುವ, ಬ್ಯಾಂಕಿನ ಹಣ ಲೂಟಿ ಮಾಡುವ, ಪಾಸ್‌ಪೋರ್ಟ್‌, ವೀಸಾಗಳಲ್ಲಿ ಮೋಸ ಮಾಡುವ ದೊಡ್ಡ ದಂಧೆಯೇ ನಡೆದಿರುವಾಗ ಎಲ್ಲರೂ ಕಾಳಜಿಯಿಂದ, ಜವಾಬ್ದಾರಿಯಿಂದ ಸಹಿ ಮಾಡಬೇಕು ಅನ್ನುತ್ತಾರೆ ಅವರು. 20-1-2017ರಂದು ಹೊನ್ನಾವರದ ಉಪನೋಂದಣಿ ಅಧಿಕಾರಿಯಾಗಿ ಕೆಲಸ ಆರಂಭಿಸಿದ ಅವರಿಗೆ ಇನ್ನು 9ತಿಂಗಳು ಮಾತ್ರ ಸೇವಾವಧಿ ಇದೆ. ಬೆಂಗಳೂರು ಗ್ರಾಮಾಂತರ ಭಾಗದ ಶಿವಗಂಗೆ ಊರಿನವರಾದ ಇವರ ಕುಟುಂಬ ಊರಲ್ಲಿದೆ, ಜನಕ್ಕೆ ಉತ್ತಮ ಸೇವೆ ನೀಡುತ್ತಿದ್ದಾರೆ. ನೂಲು ಹಿಡಿದು ಲೆಕ್ಕಹಾಕಿದರೆ ಇವರ ಸಹಿ 2.6 ಅಡಿ ಉದ್ದ. ತಮ್ಮ ಎರಡೂ ಸಹಿಗಳನ್ನು ಉದಯವಾಣಿಗೆ ಶುಭಾಶಯ ಕೋರಿ ನೀಡಿದರು.

•ಜೀಯು, ಹೊನ್ನಾವರ

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.