KFD: ಶಿರಸಿ ತಾಲೂಕಿಗೂ ಒಕ್ಕರಿಸಿದ ಮಂಗನ ಕಾಯಿಲೆ; 68 ವರ್ಷದ ವ್ಯಕ್ತಿ ಬಲಿ
Team Udayavani, Mar 3, 2024, 2:37 PM IST
ಶಿರಸಿ: ಸಿದ್ದಾಪುರದ ಬಳಿಕ ಶಿರಸಿ ತಾಲೂಕಿಗೂ ಮಂಗನ ಕಾಯಿ ಒಕ್ಕರಿಸಿದ್ದು, 68 ವರ್ಷದ ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡಿದೆ.
ಸಿದ್ದಾಪುರ ತಾಲೂಕಿನಲ್ಲಿ ಮೊದಲು ಕಾಣಿಸಿಕೊಂಡಿದ್ದ ಮಂಗನ ಕಾಯಿಲೆ, ಇಬ್ಬರನ್ನು ಬಲಿ ಪಡೆದುಕೊಂಡಿತ್ತು. ಇದೀಗ ಶಿರಸಿ ತಾಲೂಕಿಗೂ ಒಕ್ಕರಿಸಿದ್ದು ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.
ಫೆ.22ರಂದು ವಾಂತಿ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ದೇಹ ಸ್ಪಂದಿಸದೇ ಇದ್ದಾಗ 27 ರಂದು ಮಣಿಪಾಲ ಆಸ್ಪತ್ರೆಗೆ ಕಳಿಸಲಾಗಿತ್ತು. ಅಲ್ಲಿ ಅವರು ಮೃತರಾಗಿದ್ದಾರೆ.
ಸೋಮವಾರ ಶಾಸಕ ಭೀಮಣ್ಣ ನಾಯ್ಕ ಬೆಳಿಗ್ಗೆ 8 ಗಂಟೆಗೆ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕಫೋರ್ಸ್ ಸಭೆ ಕರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.