![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 25, 2024, 9:48 AM IST
ಭಟ್ಕಳ: ಮಾತನಾಡಲೆಂದು ದಾಂಡೇಲಿಯಿಂದ ಭಟ್ಕಳಕ್ಕೆ ಕರೆಯಿಸಿ ಏಳು ತಿಂಗಳ ಮಗುವನ್ನು ಅಪಹರಣ ಮಾಡಿರುವ ಘಟನೆಯೊಂದು ಭಟ್ಕಳದಲ್ಲಿ ನಡೆದಿದ್ದು ಈ ಕುರಿತು ಮಗುವಿನ ತಂದೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಾಗಿದೆ.
ಸೋಮವಾರ ಸಂಜೆ ನಗರ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ಓರ್ವ ಗಂಡಸು ಹಾಗೂ ಇಬ್ಬರು ಹೆಂಗಸರು ದಾಂಡೇಲಿಯ ನಮ್ಮ ಮನೆಗೆ ಬಂದು ತಮ್ಮ ಪರಿಚಯವನ್ನು ಮಾಡಿಕೊಂಡು ಹೋಗಿದ್ದರು. ಇದಾದ ನಂತರ ಅವರು ನನಗೆ ಕರೆ ಮಾಡಿ ಭಟ್ಕಳಕ್ಕೆ ಒಮ್ಮೆ ಬಂದು ಹೋಗುವಂತೆ ವತ್ತಾಯ ಮಾಡಿದ್ದಾರೆ ಅದರಂತೆ ನಾವು ಜೂನ್.೧೮ರಂದು ರಾತ್ರಿ ಭಟ್ಕಳದ ಆಲ್ ಖಲೀಜ್ ಹೋಟೆಲ್ ಬಳಿ ಬಂದು ದೂರವಾಣಿ ಕರೆ ಮಾಡಿದಾಗ ಮೂವರು ಬಂದು ನಮ್ಮನ್ನು ಮಾತನಾಡಿಸಿ ತನ್ನ ಹೆಂಡತಿ ಬಳಿ ಇದ್ದ 7 ತಿಂಗಳ ಮಗುವನ್ನು ಎತ್ತಿಕೊಂಡು ಈಗ ಬರುತ್ತೇವೆ ಎಂದು ಹೋದವರು ನಂತರ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ನಂತರ ನಮ್ಮ ಮೊಬೈಲ್‌ಗೆ ವಿಡಿಯೋ ಕರೆ ಮಾಡಿ ಮಗುವನ್ನು ತೊರಿಸಿ ಮಗು ಆರಾಮವಾಗಿ ಇರುವುದಾಗಿ ಹೇಳಿದ್ದು ಮಗುವನ್ನು ತಮಗೆ ಮರಳಿ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ಮಗುವಿನ ಅಪಹರಣ ಮಾಡಿರುವ ಕುರಿತು ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.