8 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಶಿರಸಿ ಉರಗ ತಜ್ಞ ಪ್ರಶಾಂತ ಹುಲೇಕಲ್
Team Udayavani, Sep 21, 2021, 7:52 PM IST
ಶಿರಸಿ : ತಾಲೂಕಿನ ಸರನ್ಗದ್ದೆಯ ಕೃಷ್ಣ ಅಚಾರಿ ಮನೆಯ ಛಾವಣಿಯಲ್ಲಿ ಅಡಗಿದ್ದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು ಮಂಗಳವಾರ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.
ಮನೆಯ ಛಾವಣಿಯಲ್ಲಿ ಹೆಂಚಿನಡಿ ಸೇರಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಶಾಂತ ಹುಲೇಕಲ್ ಅವರು ಅತ್ಯಂತ ಸಾಹಸ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಸೆರೆ ಹಿಡಿದರು. ನಂತರ ಶಿವಗಂಗಾ ಫಾಲ್ಸ ಬಳಿಯ ನಿರ್ಜನ ಪ್ರದೇಶದ ರಕ್ಷಿತಾರಣ್ಯದಲ್ಲಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.
ಈ ಸಂದರ್ಭದಲ್ಲಿ ಹುಲೇಕಲ್ ವಲಯ ಆರ್ ಎಫ್ಒ ಮಂಜುನಾಥ ಹೆಬ್ಬಾರ, ಡಿವೈಆರ್ಎಫ್ಓ ರಾಘವೇಂದ್ರ ಹೆಗಡೆ, ಅರಣ್ಯ ರಕ್ಷಕ ರಾಜೇಶ ನಾಯ್ಕ, ದಾವಲಸಾಬ ಎರಗಟ್ಟಿ, ವಾಹನ ಚಾಲಕ ನಾಗರಾಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.