ಶಿರಸಿ: ಗ್ರಾಮದ 500 ಜನರಿಗೆ ಲಸಿಕೆ ನೀಡಿದ ನರ್ಸ್‍ಗೆ ಶ್ಲಾಘನೆ
Team Udayavani, Aug 23, 2021, 8:11 PM IST
ಶಿರಸಿ: ತಾಲೂಕಿನ ಯಡಹಳ್ಳಿಯ ಗ್ರಾಮ ಪಂಚಾಯತದಲ್ಲಿ ಕೋವಿಡ್ ಲಸಿಕೆ ಸೋಮವಾರ ಹಾಕಲಾಗಿದ್ದು, ಓರ್ವ ನರ್ಸ ಸುಮಾರು ೫೦೦ ಜನರಿಗೆ ಲಸಿಕೆ ನೀಡಿ ಗಮನ ಸೆಳೆದಿದ್ದಾರೆ.
ಯಡಹಳ್ಳಿಯಲ್ಲಿ ಮುಂಜಾನೆ ಹತ್ತರಿಂದ ಆರಂಭಗೊಂಡ ಲಸಿಕಾಕರಣವನ್ನು ನರ್ಸ್ ಜ್ಯೋತಿ ಎಸ್.ನಾಯ್ಕ ಅವರು ಯಶಸ್ವಿಯಾಗಿ ಪೂರೈಸಿದರು.
ಗ್ರಾ.ಪಂ ಪಿಡಿಓ ಪ್ರೀತಿ ಶೆಟ್ಟಿ ಹಾಗೂ ಸಿಬಂದಿಗಳು, ಅಧ್ಯಕ್ಷೆ ರಾಜೇಶ್ವರಿ ಗೌಡ, ಉಪಾಧ್ಯಕ್ಷ ರವೀಶ ಹೆಗಡೆ, ಸದಸ್ಯರಾದ ಭಾಸ್ಕರ ಶೆಟ್ಟಿ, ಮಧುಕರ ಶೇಟ್ ಹಾಗೂ ಆಶಾ ಕಾರ್ಯಕರ್ತೆಯರು ಸಹಕಾರ ನೀಡಿದರು.
ಸುಮಾರು ೫೦೦ ಜನರಿಗೆ ಎಡಬಿಡದೇ ನಗು ಮೊಗದಿಂದಲೇ ಲಸಿಕೆ ಹಾಕಿದ ನರ್ಸ್ ಕುರಿತು ಸಾರ್ವಜನಿಕ ಶ್ಲಾಘನೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.