Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Team Udayavani, Sep 24, 2023, 11:31 AM IST

7-sirsi

ಶಿರಸಿ: ಜಾನುವಾರು ತುಂಬಿಕೊಂಡು ಬಂದ ವಾಹನ ತಾಲೂಕಿನ ಬುಗುಡಿಕೊಪ್ಪ ಬಳಿ ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸೆ.24ರ ಭಾನುವಾರ‌ ನಡೆದಿದೆ.

ಚಾಲಕನ ನಿರ್ಲಕ್ಷ್ಯ‌ತನದಿಂದ ವಾಹನದಲ್ಲಿದ್ದ ಜಾನುವಾರಲ್ಲಿ ಒಂದು‌ ಮೃತಪಟ್ಟಿದೆ.

ಗಾಯಗೊಂಡವರು ಹಾನಗಲ್ ಮೂಲದವರು ಎನ್ನಲಾಗಿದ್ದು,‌ ಶಿರಸಿ ಅಗ್ನಿಶಾಮಕ ದಳ ಸಿಬಂದಿಗಳು ಬೆಳಗಿನ ಜಾವ‌ 45 ನಿಮಿಷಗಳ‌ ಕಾಲ ಕಾರ್ಯಾಚರಣೆ ಮಾಡಿ ಚಾಲಕ, ಸಹ ಪ್ರಯಾಣಿಕ ಹಾಗೂ ವಾಹನದಲ್ಲಿದ್ದ‌ ಜಾನುವಾರುಗಳನ್ನು ಹೊರ ತೆಗೆದರು.

ಒಂದೇ ವಾಹನದಲ್ಲಿ ಆರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವ ಬಗ್ಗೆ ಕೂಡ ಪೋಲಿಸರಿಂದ ತನಿಖೆ‌ ಆರಂಭವಾಗಿದೆ.‌

ಬನವಾಸಿ ಠಾಣೆ ಪಿಎಸ್ಐ ಚಂದ್ರಕಲಾ ಪತ್ತಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.