![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 29, 2023, 12:03 PM IST
ಯಲ್ಲಾಪುರ: ಯುವಕನೊಬ್ಬ ತನಗೆ ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ನಡೆದಿದೆ.
ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ.
ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ನೊಂದುಕೊಂಡಿದ್ದ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಮನೆಯ ಸಮೀಪದ ಗುಡ್ಡದಲ್ಲಿ ಕವಲು ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಈತ ಮತ್ತು ಈತನ ತಂದೆ ತಾಯಿ ಮೂವರೇ ವಾಸ ಆಗಿದ್ದರು.ಈತನ ಸಾವಿನ ಸಂಬಂಧ ಪೋಲಿಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.