![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 19, 2022, 2:36 PM IST
ಅಂಕೋಲಾ: ಲಾರಿ ಮತ್ತು ಓಮಿನಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹೊನ್ನಳ್ಳಿ ರಾ.ಹೆ 63 ರಲ್ಲಿ ರವಿವಾರ ( ಜೂ.19) ರಂದು ನಡೆದಿದೆ.
ಅಪಘಾತದಲ್ಲಿ ಯಲ್ಲಾಪುರದ ಪ್ರತಿಷ್ಠಿತ ಹೊಟೇಲ್ ಮಾಲಕರ ಪತ್ನಿ ಸಹನಾ ಮಂಜುನಾಥ ಶಾನಭಾಗ (40) ಎಂಬುವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಸ್ನೇಹಾ,(21) ಪ್ರೇಕ್ಷಾ (19) ಅನೀತಾ ಆನಂದು ಶಾನಭಾಗ (45 ) ಅಚ್ಯುತ ನಾಗೇಶ ಶಾನಭಾಗ ( 53) ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಆಲೂರು: ಕ್ಯಾಂಟರ್ – ಕಾರು ಢಿಕ್ಕಿ; ಧರ್ಮಸ್ಥಳಕ್ಕೆ ಹೂರಟಿದ್ದ ತಂದೆ,ಮಗ ದಾರುಣ ಸಾವು
ಮದುವೆ ಸಮಾರಂಭಕ್ಕೆ ಯಲ್ಲಾಪುರದಿಂದ ಅಂಕೋಲಾಗೆ ಬರುವಾಗ ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಅಂಕೋಲಾ ಪಿ.ಎಸ್.ಐ ಮಹಾಂತೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿ, ತನಿಖೆ ಕೈಗೊಂಡಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.