Yellapur: ಸೇತುವೆ ತಳಭಾಗದಲ್ಲಿ ಶೇಖರಣೆಗೊಂಡ ಮರಮಟ್ಟುಗಳಿಗೆ ಆಕಸ್ಮಿಕ ಬೆಂಕಿ
Team Udayavani, Jun 14, 2024, 11:58 AM IST
ಯಲ್ಲಾಪುರ: ಯಲ್ಲಾಪುರ ಶಿರಸಿ ಸಂಪರ್ಕದ ತಾಳಗುಪ್ಪ – ಖಾನಾಪುರ ರಾಜ್ಯ ಹೆದ್ದಾರಿ ಬೇಡ್ತಿ ಸೇತುವೆ ಕೆಳಭಾಗದಲ್ಲಿ ಶೇಖರಣೆಗೊಂಡಿದ್ದ ಮರಮಟ್ಟುಗಳಿಗೆ ಅಕಸ್ಮಿಕ ಬೆಂಕಿ ತಗುಲಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬೇಡ್ತಿ ಸೇತುವೆಯ ತಳಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಮಳೆಗಾಲದ ವೇಳೆ ಅಪಾರ ಪ್ರಮಾಣದಲ್ಲಿ ಮರಮಟ್ಟುಗಳು ಬಂದು ಜಮಾಗೊಂಡಿದ್ದವು. ಇದೀಗ ಬೆಂಕಿ ಹೊತ್ತಿಕೊಂಡು ಉರಿದಿದೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಗೆ ಬೇಡ್ತಿ ಸೇತುವೆ ಕಂಬ ಹಾಗು ರಸ್ತೆಯ ಡಾಂಬರಿಗೆ ಅಪಾಯ ಉಂಟಾಗುವ ಸಂಭವವಿತ್ತು, ಅರಣ್ಯ ಇಲಾಖೆ ಮತ್ರು ಅಗ್ನಿಶಾಮಕದಳದ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದರೆನ್ನಲಾಗಿದೆ.
ಸೇತುವೆಯ ತಳಭಾಗದಲ್ಲಿ ಶೇಖರಣೆಗೊಂಡಿರುವ ಮರಮಟ್ಟುಗಳನ್ನು ತೆಗೆದು ಸ್ವಚ್ಚಗೊಳಿಸಬೇಕೆಂದು ಕೆಲ ದಿನಗಳ ಹಿಂದಷ್ಟೆ ಅಭಿಪ್ರಾಯ ವ್ಯಕ್ತವಾಗಿತ್ತು. ಈ ನಡುವೆ ಬೆಂಕಿ ಅವಘಡ ಸಂಭವಿಸಿದೆ. ಅವಘಡದಿಂದ ಸೇತುವೆಗೆ ಧಕ್ಕೆಯಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಾಗಿದೆ.
ಇದನ್ನೂ ಓದಿ: Kaup: ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ ಎಂಬಾಕೆ ಬಾವಿಗೆ ಹಾರಿ ಆತ್ಮಹ*ತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.