ಸಿನಿಮೀಯ ರೀತಿ ಆರೋಪಿ ಸೆರೆ 

Team Udayavani, Sep 13, 2018, 4:36 PM IST

13-sepctember-29.jpg

ಕಾರವಾರ: ಗೋವಾದಿಂದ ಕಾರವಾರಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಕಾರ್‌ ಮೂಲಕ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಅಬಕಾರಿ ಅಧಿಕಾರಿಗಳು 15 ಕಿ.ಮೀ. ದೂರದ ವರೆಗೆ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಆರೋಪಿ ಸೆರೆ ಹಿಡಿದ ಘಟನೆ ಬುಧವಾರ ಬೆಳಗಿನ ಜಾವ 3.45ಕ್ಕೆ ನಡೆದಿದೆ.

ಗೋವಾದಿಂದ ಆಸೆಂಟ್‌ ಕಾರ್‌ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಅಬಕಾರಿ ಅಧಿಕಾರಿಗಳಿಗೆ ಬಂದಿತ್ತು. ವಾಹನ ಗೋವಾ ದಾಟುತ್ತಿದ್ದಂತೆ ಅದನ್ನು ಅಬಕಾರಿ ಅಧಿಕಾರಿಗಳು ಚೇಜ್‌ ಮಾಡಿದರು. ಮಾಜಾಳಿಯಿಂದ ಕಾರವಾರದ ವರೆಗೆ ಕಾರ್‌ನಲ್ಲಿದ್ದ ಆರೋಪಿ ವೇಗವಾಗಿ ಕಾರ್‌ ಚಲಾಯಿಸಿದ. ಅಬಕಾರಿ ಅಧಿಕಾರಿಗಳ ವಾಹನವೂ ಕಾರ್‌ ಬೆನ್ನು ಹತ್ತಿತು. ಕಾರವಾರ ತಲುಪುತ್ತಿದ್ದಂತೆ ಆರೋಪಿ ಐಸ್‌ ಫ್ಯಾಕ್ಟರಿ ಬಳಿ ಅರಣ್ಯ ಇಲಾಖೆಯ ವಸತಿ ಗೃಹಗಳ ಬಳಿ ಕಾರವಾರದ ಒಳ ರಸ್ತೆಗೆ ವಾಹನ ತಿರುಗಿಸಿದ.

ಅಲ್ಲದೇ ವೇಗ ಅತೀಯಾಗಿದ್ದ ಪರಿಣಾಮ ಎಸ್ಪಿ ಕಚೇರಿಯ ಬಳಿ ಕಾರ್‌ ರಸ್ತೆಯಿಂದ ಪಕ್ಕದ ಹೊಂಡಕ್ಕೆ ಇಳಿಯಿತು. ಅಬಕಾರಿ ಅಧಿಕಾರಿಗಳು ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಕಾರ್‌ ನಲ್ಲಿದ್ದ ಆರೋಪಿ ಮಾಜಾಳಿಯ ಯೋಗೇಶ್‌ ತಂದೆ ನಾಗೇಶ್‌ ಎಂಬಾತನನ್ನು ಬಂಧಿಸಿದರು. ಕಾರ್‌ನಲ್ಲಿದ್ದ ಅಕ್ರಮ ಸಾಗಾಟ 432 ಲೀಟರ್‌ ಫೆನ್ನಿ ಹಾಗೂ 115 ಲೀಟರ್‌ ಬೀಯರ್‌ ವಶಕ್ಕೆ ಪಡೆದರು. 1.5 ಲಕ್ಷ ರೂ. ಬೆಲೆಯ ಮದ್ಯ ಹಾಗೂ 3.5 ಲಕ್ಷ ರೂ. ಬೆಲೆಯೆ ಆಸೆಂಟ್‌ ಕಾರ್‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಅಬಕಾರಿ ಜಿಲ್ಲಾಧಿಕಾರಿ ಸತ್ಯನಾರಾಯಣ ತ್ರಿವೇದಿ ನೇತೃತ್ವದ ತಂಡ ಅಬಕಾರಿ ಅಕ್ರಮ ಸಾಗಾಟದ ಮೇಲೆ ದಾಳಿ ನಡೆಸಿತು.

ಟಾಪ್ ನ್ಯೂಸ್

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.