Karwar; ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಸರ್ಕಾರಕ್ಕೆ ಒತ್ತಾಯ

Team Udayavani, Aug 18, 2023, 3:50 PM IST

Add Jogi community to Scheduled Caste: Urge to Govt

ಕಾರವಾರ: ಅತ್ಯಂತ ಕಡುಬಡತನ ಮತ್ತು ಅಲೆಮಾರಿ ಜನಾಂಗವಾಗಿರುವ ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ ಎಂದು ಉತ್ತರ ಕನ್ನಡ ಜೋಗಿ ಸಮಾಜದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಶುಕ್ರವಾರ ಅವರು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 12 ವರ್ಷಗಳ ಹಿಂದೆ ಜೋಗಿ ಸಮಾಜದ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಸಹ ನಡೆದಿದೆ. ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು‌ ‌ ಜೋಗಿ ಸಮಾಜದ ಸಮುದಾಯ ಅಲೆಮಾರಿ ಜನಾಂಗ ‌ಉಳಿಯಲು ಸ್ವಂತ ಮನೆ ಇಲ್ಲ. ಉಳಿಯಲು ಭೂಮಿ ಇಲ್ಲ. ಸಾಕ್ಷರತೆ 00.01 ಇದೆ‌ .‌ಮೂಡನಂಬಿಕೆ, ಕಂದಾಚಾರ ಸಮಾಜದಲ್ಲಿ ತುಂಬಿದೆ. ಹಾಗಾಗಿ ನಮಗೂ ಗೌರವದ ಬದುಕು ಕೊಡಲು ಸರ್ಕಾರ ನಮ್ಮ ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಅಖಿಲ ಕರ್ನಾಟಕ ಜೋಗಿ ಸಮಾಜ ಮಹಾಮಂಡಳದ ಗೌರವ ಸಲಹೆಗಾರ ಅಶೋಕ ಎಂ.ಜೋಗಿ ಸಿದ್ದಾಪುರ ಅವರು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದರು.

12 ವರ್ಷದ ಹಿಂದೆ ಸರ್ಕಾರ ಜೋಗಿ ಸಮಾಜದ ಸ್ಥಿತಿ ಗತಿ, ಅಲಮಾರಿತನ, ಆಚರಣೆ, ಸಂಪ್ರದಾಯ, ಆಹಾರ ಪದ್ಧತಿ, ವೃತ್ತಿಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿದೆ‌. ಹಾಗಾಗಿ ಸರ್ಕಾರ ಆ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಜೋಗಿ ಸಮಾಜ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಜೋಗಿ ಸಮಾಜದ ಸದಸ್ಯರಾದ ವೆಂಕಟೇಶ ಜೋಗಿ, ಶಿರಸಿ ತಾಲೂಕಾ ಅಧ್ಯಕ್ಷ ಅಣ್ಣಪ್ಪ ಜೋಗಿ ಈ ಸಂದರ್ಭದಲ್ಲಿ  ಒತ್ತಾಯಿಸಿದರು‌

ಕಾರ್ಯದರ್ಶಿ ಲಕ್ಷ್ಮಣ ಜೋಗಿ, ಗಿರೀಶ ಜೋಗಿ, ಕಾರವಾರ ಜಿಲ್ಲಾ ಜೋಗಿ ಸಮಾಜದ ದುರ್ಗಾ ಎಂ.ಮಧುರಕರ್, ವಿಶ್ವನಾಥ ಈರಣ್ಣ ಜೋಗಿ, ಮಂಜುನಾಥ ಜೋಗಿ, ಸೋನು ಮೋರೆ, ದೇವಣ್ಣ ಬಾಬನಿ ಹಾಗೂ ಸಮಾಜದ ಮಹಿಳೆಯರು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗೆ ಮನವಿ ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.