![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 25, 2020, 4:47 PM IST
ಮುಂಡಗೋಡ: ಬೆಂಗಳೂರಿನಿಂದ ಮರಳಿ ಬಂದವರನ್ನು ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಊರಿಗೆ ಬರುವಂತೆ ನೂರಾರು ಜನರನ್ನು ಮರಳಿ ಕಳುಹಿಸಿದ ಘಟನೆ ತಾಲೂಕಿನ ಮೈನಳ್ಳಿ ಭಾಗದಲ್ಲಿ ಮಂಗಳವಾರ ಜರುಗಿದೆ.
ತಾಲೂಕಿನ ವಿವಿಧ ಗ್ರಾಮಗಳಿಂದ ಕೆಲಸ ಅರಸಿ ಸಾವಿರಾರು ಜನರು ಬೆಂಗಳೂರಿಗೆ ಹೋಗಿದ್ದು ಇದೀಗ ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾ.31ರ ವರೆಗೆ ಕರ್ನಾಟಕ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರನಿಂದ ಬಹುತೇಕರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ.
ತಾಲೂಕಿನ ಮೈನಳ್ಳಿ ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ 100ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಕೂಡಲೇ ಗ್ರಾಮಸ್ಥರು ಎಲ್ಲರು ಸರಕಾರಿ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಗ್ರಾಮದೊಳಗೆ ಬರುವಂತೆ ತಿಳಿಸಿ ಎಲ್ಲರನ್ನು ಮರಳಿ ಕಳುಹಿಸಿದರು. ಎಲ್ಲರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ ನಂತರ ಗ್ರಾಮದಲ್ಲಿ ಸೇರಿಸಿಕೋಳ್ಳಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.