Albadi: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಗಂಭೀರ
Team Udayavani, Aug 22, 2024, 9:19 PM IST
ಸಿದ್ದಾಪುರ: ಅಲ್ಬಾಡಿ ಗ್ರಾಮದ 9ನೇ ಮೈಲುಕಲ್ಲ ಹತ್ತಿರ ಖಾಸಗಿ ಬಸ್ ಅತೀ ವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿಕೊಂಡು ಬಲ ಬದಿಗೆ ಬಂದು, ಬೈಕಿಗೆ ಎದುರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಬೈಕ್ ಸವಾರ ಮುದ್ದ ಅವರು ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನೇಮಪ್ಪ(67) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!
Nagamangala Case; ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ: ಹರಿಪ್ರಕಾಶ ಕೋಣೆಮನೆ
Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ
Sirsi ಟಿಆರ್ಸಿಗೆ ರಾಜ್ಯಮಟ್ಟದ ಪ್ರಶಸ್ತಿ
Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.