ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು
Team Udayavani, Jun 14, 2024, 5:00 PM IST
ಆನಂದಪುರ : ಇಲ್ಲಿಗೆ ಸಮೀಪದ ಅಂದಾಸುರ ಗ್ರಾಮದಲ್ಲಿ ಮನೆಯ ಬಾಗಿಲ ಇಂಟರ್ ಲಾಕ್ ಮುರಿದು ಸುಮಾರು 16 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗು ನಗದು ಹಣ ಕಳ್ಳತನಗೈದ ಘಟನೆ ಬುಧವಾರ ನಡೆದಿದೆ.
ಆನಂದಪುರ ಕೆನರಾ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ ಅಬ್ದುಲ್ ಅಹಮದ್ ಇತ್ತೀಚಿನ ದಿನಗಳಲ್ಲಿ ವರ್ಗಾವಣೆಯಾಗಿದ್ದು. ಮನೆಗೆ ಬೀಗ ಹಾಕಿ ಮಣಿಪಾಲಕ್ಕೆ ತೆರಳಿದ್ದರು. ಇದನ್ನು ತಿಳಿದ ಕಳ್ಳರು ಮನೆಯ ಬಾಗಿಲು ಮುರಿದು, ಮನೆಯಲ್ಲಿದ್ದ ಸುಮಾರು 330 ಗ್ರಾಂ. ಬಂಗಾರದ ಆಭರಣ, 90. ಸಾವಿರ ನಗುದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಸ್ಥಳೀಯ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಕಾಲವಾಗಿರುವ ವಿಚಾರವನ್ನು ದೂರವಾಣಿ ಮೂಲಕ ಅಬ್ದುಲ್ ಅಹಮದ್ ಅವರಿಗೆ ತಿಳಿಸಿದ್ದಾರೆ, ವಿಚಾರ ತಿಳಿದ ಕೂಡಲೇ ಅಹಮದ್ ಅವರು ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಯುವರಾಜ್ ಕಂಬಳಿ ಅವರಿಗೆ ದೂರವಾಣಿ ಮೂಲಕ ದೂರು ನೀಡಿದ್ದಾರೆ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣವನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು ಕಳ್ಳರ ಸುಳಿವು ಪತ್ತೆಹಚ್ಚಲು ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.
ಇದನ್ನೂ ಓದಿ: Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.