Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು
Team Udayavani, May 15, 2024, 9:46 PM IST
ಅಂಕೋಲಾ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ 72 ವರ್ಷ ವಯಸ್ಸಿನ ವಯೋವೃದ್ದನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪದ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತಿಂಡಿ ಕೊಡಿಸುತ್ತೇನೆ ಎಂದು ಪುಸಲಾಯಿಸಿ, ತೋಟಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಗ್ಗಾರದ ಕೃಷ್ಣ ಶಿವರಾಮ ಭಟ( 72) ಎನ್ನುವವನ ಮೇಲೆ ಪ್ರಕರಣ ದಾಖಲಾಗಿದ್ದು ಆರೋಪಿತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ನಡೆದಿದ್ದೇನು?
ಮೇ 10ರಂದು ಆರೋಪಿ ಕೃಷ್ಣ ಶಿವರಾಮ ಭಟ ಈತ 10 ವರ್ಷದ ಬಾಲಕಿಯನ್ನು ತನ್ನ ತೋಟಕ್ಕೆ ಕರೆದು ಮೈ ಕೈ ಮುಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸ್ ನೀರಿಕ್ಷಕ ಶ್ರೀಕಾಂತ ತೋಟಗಿ ಅವರ ಮಾರ್ಗದರ್ಶನದಲ್ಲಿ ಪಿ ಎಸ್ ಐ ಸುಹಾಸ ಆರ್ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.