ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿ ಮನವಿ
Team Udayavani, Jun 27, 2020, 4:24 PM IST
ಅಂಕೋಲಾ: ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಅಂಕೋಲಾ: ತಾಲೂಕಿನಲ್ಲಿ ಶುಕ್ರವಾರ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿ ಸಾವಿನ ಸುದ್ದಿ ಎಲ್ಲಡೆ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಆತನನ್ನು ಕಾರವಾರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಯಾವುದೆ ಗಾಳಿ ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಂಬಂಧಿಸಿದಂತೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಜನ ಸಾಮಾನ್ಯರಿಗೆ ಗೊಂದಲವಾಗುತ್ತಿದೆ. ಇಂತಹ ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಈತ ಮಂಗಳೂರಿನ ಕಂಟೇನ್ಮೆಂಟ್ ಝೋನ್ ಪ್ರದೇಶಕ್ಕೆ ಹೋಗಿ ಬಂದಿದ್ದ. ಅಲ್ಲಿಂದ ಬಂದ ಬಳಿಕ ಈತನಲ್ಲಿ ಜ್ವರ ಕಾಣಿಸಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಅಲ್ಲಿ ಕೋವಿಡ್ ಪಾಸಿಟಿವ್ ಇರುವುದು ತಿಳಿದು ಬಂದಿದೆ. ತಕ್ಷಣ ಅವನಿಗೆ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಕೋವಿಡ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟ್ರಿ ಕಲೆ ಹಾಕುಲಾಗುತ್ತಿದೆ. ಅವರ ಗ್ರಾಮದಲ್ಲಿಯು ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗಿದೆ. ಎಂದರು.
ಕುಮಟಾ ಉಪವಿಭಾಗಾಧಿಕಾರಿ ಅಜೀತ ರೈ ನೇತೃತ್ವದಲ್ಲಿ ತಾಲೂಕು ದಂಡಾಧಿಕಾರಿ ಉದಯ ಕುಂಬಾರ, ತಾ.ಪಂ. ಇಒ ಪಿ.ವೈ. ಸಾವಂತ, ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್‌ಐ ಈ.ಸಿ. ಸಂಪತ್, ತಾಲೂಕು ಆರೋಗ್ಯಾಧಿಕಾರಿ ಡಾ| ಅರ್ಚನಾ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.