ಅಂಕೋಲಾ: ಗಾಂಜಾ ಸಹಿತ ಓರ್ವನ ಬಂಧನ, ಇನ್ನೋರ್ವ ಪರಾರಿ

Team Udayavani, Mar 17, 2023, 7:58 PM IST

1-qweqwewqe

ಅಂಕೋಲಾ : ರಾ.ಹೆ 66 ಹನಿ ಬೀಚ್ ಕ್ರಾಸ್ ಶಟಗೇರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ದಾಳಿಯ ಸಂದರ್ಭದಲ್ಲಿ ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

ಹಿಲ್ಲೂರು ಹೊಳೆಮಕ್ಕಿಯ‌ ಏಸು ಶಿವು ಗೌಡ(48) ಬಂಧಿತ ಆರೋಪಿ. ಶಿರಗುಂಜಿ ಬಲಿಗದ್ದೆಯ ಯಂಕು ರೊಮು ಗೌಡ (45) ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ.

ಸುಮಾರು 6500 ರೂಗಳ 132 ಗ್ರಾಂ ಗಾಂಜಾ ಮತ್ತು ಈ ಕೃತ್ಯಕ್ಕೆ ಬಳಿಸಿದ ಎರಡು ಬೈಕ್ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಜಾಕ್ಸನ್ ಡಿಸೋಜಾರವರ ಮಾರ್ಗದರ್ಶನದಲ್ಲಿ, ಪಿಎಸ್ ಐ ಮಹಾಂತೇಶ ಬಿ.ವಿ‌, ಪಿಎಸ್ ಐ ಪ್ರೇಮನಗೌಡ ಪಾಟೀಲ,ಸಿಬಂದಿಗಳಾದ ಮಂಜುನಾಥ ಲಕ್ಮಾಪುರ, ಶ್ರೀಕಾಂತ ಕಟಬರ್, ನಾಗರಾಜ ಹೋತನಹಳ್ಳಿ, ಮನೋಜ ಡಿ, ಗುರುರಾಜ್ ನಾಯ್ಕ, ಸತೀಶ ಅಂಬಿಗ ಹಾಗೂ ಪುನೀತ್ ನಾಯ್ಕ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

1-sulakshana

AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

1-ankol

Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.