Ankola; ಗಂಗಾವಳಿಯಲ್ಲಿ ಶವಗಳಿಗಾಗಿ ಶೋಧ: ಮರಗಳ ತೆರವು
Team Udayavani, Aug 16, 2024, 9:10 PM IST
ಅಂಕೋಲಾ: ಶಿರೂರು ಗುಡ್ಡಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು ನದಿಯಲ್ಲಿ ಬಿದ್ದಿರುವ ಮರಗಳನ್ನು ತೆರವು ಮಾಡಲಾಗುತ್ತಿದೆ.
ಶುಕ್ರವಾರ ನೌಕಾಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ನದಿಯಲ್ಲಿ ಕಾರ್ಯಾಚರಣೆ ನಡೆಸಿದೆ. ನದಿಯಲ್ಲಿ ಸಂಗ್ರಹವಾಗಿರುವ ಮಣ್ಣಿನಡಿ ಮೂವರ ಮೃತದೇಹಗಳನ್ನು ಪತ್ತೆ ಹಚ್ಚಲು ಅಡ್ಡಿಯಾಗಿರುವ ಮರಗಳ ತೆರವು ಕಾರ್ಯ ನಡೆಸಲಾಗುತ್ತಿದೆ.
ನದಿಯಲ್ಲಿ ಸಣ್ಣಪುಟ್ಟ ಮರಗಳ ಜತೆ ಭಾರೀ ಗಾತ್ರದ 2 ಆಲದ ಮರವೂ ಇದ್ದು ಅದರಡಿ ಲಾರಿ ಅಥವಾ ಮೃತದೇಹ ಇರಬಹುದಾದ ಶಂಕೆ ವ್ಯಕ್ತಪಡಿಸಲಾಗಿದೆ.ಈ ಮಧ್ಯೆ ನದಿಯಾಳದಲ್ಲಿ ಲಾರಿಗಳ ಕೆಲವು ಭಾಗಗಳು ಪತ್ತೆಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್‌ಐಆರ್ ದಾಖಲು
Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.