ಅಕ್ರಮ ಗಾಂಜಾ ಮಾರಾಟ ಯತ್ನ-ಮಾಲು ಸಹಿತ ಆರೋಪಿಯ ಬಂಧನ
Team Udayavani, Oct 14, 2021, 12:06 PM IST
ದಾಂಡೇಲಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಂಧಿಸಿದ ಘಟನೆ ಬುಧವಾರ ಸಂಜೆ ನಗರದ ಹಳಿಯಾಳ ರಸ್ತೆಯಲ್ಲಿರುವ ಲಯನ್ಸ್ ಶಾಲೆಯ ಹತ್ತಿರದ ಪಂಪ್ ಹೌಸಿಗೆ ಹೋಗುವ ದಾರಿಯಲ್ಲಿ ನಡೆದಿದೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ನಗರದ 3ನಂ ಗೇಟ್ ಹತ್ತಿರದ ನಿವಾಸಿ ದೇವರಾಜ ಯಲ್ಲಪ್ಪ ಮುಶಾನಗೋಳ್ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ. ಬಂಧನದ ವೇಳೆಯಲ್ಲಿ ಈತನಲ್ಲಿದ್ದ 310 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದಂತೆ, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಅಬಕಾರಿ ಉಪಾಧೀಕ್ಷರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಮಹಾಂತೇಶ ಬಂಡಗರ, ಅಬಕಾರಿ ನಿರೀಕ್ಷಕರಾದ ಗಣೇಶ ನಾಯ್ಕ, ಪ್ರಶಾಂತ ಪಾಟೀಲ, ಅಬಕಾರಿ ಉಪ ನಿರೀಕ್ಷಕರಾದ ಜಿ.ವಿ.ವೈದ್ಯ, ಹಾಗೂ ಸಿಬ್ಬಂದಿಗಳಾದ ಟಿ.ಬಿ.ಮಲ್ಲಣ್ಣವರ, ವೈ.ಎಫ್.ಕೊಣ್ಣೂರು, ಎಂ.ಎಚ್.ಅನವಟ್ಟಿ, ಆನಂದ, ಸಂತೋಷ್, ಸಿದ್ದರಾಮ್, ಪ್ರವೀಣ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.