ಯಲ್ಲಾಪುರ ಜಿಲ್ಲಾ ಕೇಂದ್ರ ಮಾಡಲು ಕಲಾವಿದರ ಒತ್ತಾಯ
Team Udayavani, Oct 19, 2019, 4:25 PM IST
ಯಲ್ಲಾಪುರ: ಯಲ್ಲಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಶ್ರೀಗುರು ಜಿಲ್ಲಾ ರಂಗಭೂಮಿ ಕಲಾವಿದರ ವೇದಿಕೆ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಉ.ಕ. ಜಿಲ್ಲೆ ಭೌಗೋಳಿಕವಾಗಿ ಘಟ್ಟದ ಮೇಲಿನ ಹಾಗೂ ಘಟ್ಟದ ಕೆಳಗಿನ ತಾಲೂಕುಗಳಿವೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಹಾಗೂ ಅಭಿವೃದ್ಧಿ ತ್ವರಿತವಾಗಿ ಮಾಡಲು ಜಿಲ್ಲೆಯನ್ನು ವಿಭಜಿಸುವುದು ಸೂಕ್ತವಾಗಿದೆ. ಘಟ್ಟದ ಮೇಲಿನ ಜೋಯಿಡಾ, ದಾಂಡೇಲಿ, ಹಳಿಯಾಳ, ಮುಂಡಗೋಡ, ಯಲ್ಲಾಪುರ, ಶಿರಸಿ, ಸಿದ್ದಾಪುರ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾಗಿದೆ.
ಕವಡಿಕೇರಿ ಮತ್ತು ಮಾಗೋಡ ಕಾಲನಿಯಲ್ಲಿ ಜಿಲ್ಲಾ ಕೇಂದ್ರ ವಿವಿಧ ಕಚೇರಿಗಳನ್ನು ಮಾಡಲು ಜಾಗ ಸೂಕ್ತವಾಗಿದೆ. ಕಾರಣ ಘಟ್ಟದ ಮೇಲಿನ ಎಲ್ಲಾ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾದ ಯಲ್ಲಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಶ್ರೀಗುರು ರಂಗಭೂಮಿ ಕಲಾವಿದರ ವೇದಿಕೆ ಜಿಲ್ಲಾಧ್ಯಕ್ಷ ಜೈರಾಮ ಭಟ್ಟ, ಪ್ರಮುಖರಾದ ದಿಲೀಪ ದೊಡ್ಡಮನಿ, ಎಂ.ಎ.ಬಾಗೇವಾಡಿ, ಶ್ರೀಧರ ಮಡಿವಾಳ, ಕೆ.ಎಸ್. ಭಟ್ಟ ಆನಗೋಡ, ಶ್ರೀಧರ ಅಣಲಗಾರ, ಐ.ಕೆ. ಬಿರಾದಾರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Mangaluru: ಕೈಕೊಡುವ ವೆಟ್‌ವೆಲ್; ನಂದಿನಿ, ಬಾವಿ ನೀರು ಕಲುಷಿತ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.