ಅಸ್ನೋಟಿಕರ್ ಗೆಳೆಯನಮನೆ ಮೇಲೂ ದಾಳಿ
Team Udayavani, Apr 13, 2019, 4:04 PM IST
ಶಿರಸಿ: ಮಾಜಿ ಸಚಿವ, ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅವರ ಮನೆಯ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಇಲ್ಲಿನ ಟಿವಿ ಸ್ಟೇಶನ್ ರಸ್ತೆ ಸಮೀಪ ಇರುವ ಆಟೋ ಮಾರ್ಕ್ನ ಮಾಲಕ ಶಖೀಲ್ ಶೇಖ್ ಎಂಬವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಿದ ಐವರು ಅಧಿಕಾರಿಗಳ ತಂಡ, ವಿಚಾರಣೆ ನಡೆಸಿದ್ದಾರೆ. ಶಖೀಲ್ ಮನೆಯಲ್ಲಿ ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.