ಉತ್ತರ ಕರ್ನಾಟಕ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್: ಗಮನ ಸೆಳೆದ ಯುವರಾಜ & ನವನೀತ್

Team Udayavani, Dec 22, 2021, 1:25 PM IST

ಉತ್ತರ ಕರ್ನಾಟಕ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್: ಗಮನ ಸೆಳೆದ ಯುವರಾಜ & ನವನೀತ್

ದಾಂಡೇಲಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಜನ್ಮದಿನದ ನಿಮಿತ್ತ ಹುಬ್ಬಳ್ಳಿಯ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್ ಆಶ್ರಯದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಉತ್ತರ ಕರ್ನಾಟಕ ಮಟ್ಟದ ಬಾಲಕ, ಬಾಲಕಿಯರ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ಪ್ರತಿಭೆಗಳಾದ ಯುವರಾಜ ಹೊಸಮಠ ಹಾಗೂ ನವನೀತ್ ಕಾಮತ್ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಗಮನ ಸೆಳೆದಿದ್ದಾರೆ.

13 ವರ್ಷದ ಬಾಲಕರ ವಿಭಾಗದಲ್ಲಿ ಯುವರಾಜ ಹೊಸಮಠ ಪ್ರಥಮ ಸ್ಥಾನವನ್ನು ಪಡೆದರೇ, 15 ವರ್ಷ ಒಳಗಿನ ಬಾಲಕರ ವಿಭಾಗದಲ್ಲಿ ನವನೀತ್ ಕಾಮತ್ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾನೆ. ಇನ್ನೂ 15 ವರ್ಷದ ಬಾಲಕರ ಡಬಲ್ಸ್ ಪಂದ್ಯಾವಳಿಯಲ್ಲಿ ನವನೀತ್ ಕಾಮತ್ ಮತ್ತು ಯುವರಾಜ ಹೊಸಮಠ ಅವರ ತಂಡ ದ್ವಿತೀಯ ಸ್ಥಾನವನ್ನು ಪಡೆದು ನಗರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ನಗರದ ಉದ್ಯಮಿ ನವೀನ್ ಕಾಮತ್ ಹಾಗೂ ನಿವೇದಿತಾ ಕಾಮತ್ ದಂಪತಿಗಳ ಸುಪುತ್ರನಾಗಿರುವ ನವನೀತ್ ಕಾಮತ್ ನಗರದ ಜೆವಿಡಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ವರ್ತಕರಾದ ಬಸವರಾಜ ಹೊಸಮಠ ಮತ್ತು ರೋಹಿನಿ ದಂಪತಿಗಳ ಸುಪುತ್ರನಾಗಿರುವ ಯುವರಾಜ ಹೊಸಮಠ ಈತನು ಇ.ಎಂ.ಎಸ್ ಆಂಗ್ಲ ಮಾಧ್ಯಮ  ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನಿನ ಕೋಚಿಂಗ್ ತರಗತಿಯ ವಿದ್ಯಾರ್ಥಿಗಳಾಗಿದ್ದು, ವಿವೇಕ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರುಗಳ ಸಾಧನೆಗೆ ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನಿನ ಪದಾಧಿಕಾರಿಗಳು ಮತ್ತು ತರಬೇತಿದಾರರಾದ ವಿವೇಕ್ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.