ಪಠ್ಯದೊಂದಿಗೆ ಕ್ರೀಡೆಯೂ ಮುಖ್ಯ

Team Udayavani, Dec 3, 2018, 3:27 PM IST

3-december-12.gif

ಭಟ್ಕಳ: ಪೊಲೀಸರು ವರ್ಷದ ಎಲ್ಲಾ ದಿನವೂ ಒತ್ತಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾಗಿದ್ದು ಮಕ್ಕಳ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನೋಡಲು ಸಮಯ ದೊರೆಯುವುದಿಲ್ಲ. ಅಂತಹ ಸಂದರ್ಭದಲ್ಲಿ ಅವರ ಮಕ್ಕಳಿಗಾಗಿಯೇ ಏರ್ಪಡಿಸಿದ ಕ್ರೀಡಾಕೂಟ ಅತ್ಯಂತ ಶ್ಲಾಘನೀಯ ಎಂದು ಉಪ ವಿಭಾಗಾಧಿಕಾರಿ ಸಾಜಿದ್‌ ಅಹಮ್ಮದ್‌ ಮುಲ್ಲಾ ಹೇಳಿದರು. ಅವರು ಇಲ್ಲಿನ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಭಟ್ಕಳ ಉಪ ವಿಭಾಗದ ಪೊಲೀಸರ ಮಕ್ಕಳಿಗಾಗಿ ನಡೆದ ಕ್ರೀಡಾ ಕೂಟವನ್ನು ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿರುವ ಎಲ್ಲಾ ಜೀವಿಗಳನ್ನು ಮಾನವರು ಅಯಂತ ಶ್ರೇಷ್ಠ ಜೀವಿಯಾಗಿದ್ದಾನೆ. ಪ್ರತಿಯೊಬ್ಬರಿಗೂ ಅತ್ಯಂತ ಮುಕ್ತವಾಗಿ ಅವಕಾಶ ದೊರೆಯುವಂತೆ ಮಾಡಿದಾಗ ಮಾತ್ರ ನಿಜವಾದ ಪ್ರತಿಭೆ ಹೊರಬರಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆಯನ್ನು ಅವರಿಗೆ ಇಂತಹ ಅವಕಾಶಗಳನ್ನು ಕೊಡುವುದರ ಮೂಲಕ ಹೊರ ಹಾಕಲು ಸಾಧ್ಯವಾಗುವುದು. ಕ್ರೀಡಾಕೂಟದಲ್ಲಿ ಮಕ್ಕಳು ಮುಕ್ತವಾಗಿ ಭಾಗವಹಿಸಲು ಅವಕಾಶವಿದ್ದು ತಮ್ಮ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಕರೆ ನೀಡಿದರು.

ಮುಖ್ಯ ಅತಿಥಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಮಾತನಾಡಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯಷ್ಟೇ ಮುಖ್ಯ ಕ್ರೀಡಾ ಪ್ರಗತಿಯಾಗಿದೆ. ಪೊಲೀಸರು ಒಂದು ದಿನವಾದರೂ ತಮ್ಮ ಹೆಂಡತಿ, ಮಕ್ಕಳೊಂದಿಗೆ ಮುಕ್ತವಾಗಿ ಭಾವಹಿಸಲಿ ಎನ್ನುವ ಕಾರಣದಿಂದ ಇಲಾಖೆ ಕ್ರೀಡಾಕೂಟವನ್ನು ಏರ್ಪಡಿಸುತ್ತಿದ್ದು ಎಲ್ಲರೂ ಅತ್ಯಂತ ಸಂತಸದಿಂದ ಭಾಗವಹಿಸಿದ್ದಾರೆ. ಕ್ರೀಡಾಕೂಟದಲ್ಲಿ ಮಕ್ಕಳು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ನಮ್ಮ ಉಪ ವಿಭಾಗಕ್ಕೆ ಉತ್ತಮ ಹೆಸರು ತರಲಿ ಎಂದರು ಹಾರೈಸಿದರು. ಉಪ ವಿಭಾಗದ ಉಪಾ ಧೀಕ್ಷಕ ವೆಲೆಂಟೈನ್‌ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಭಟ್ಕಳ ವೃತ್ತ ನಿರೀಕ್ಷಕ ಗಣೇಶ ಕೆ.ಎಲ್‌., ಉಪ ವಿಭಾಗದ ಉಪ ನಿರೀಕ್ಷರುಗಳು ಉಪಸ್ಥಿತರಿದ್ದರು. ಮಾರುತಿ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಸಿಪಿಐ ಕೆ.ಎಲ್‌. ಗಣೇಶ ಸ್ವಾಗತಿಸಿದರು. ಭಟ್ಕಳ ನಗರ ಠಾಣೆ ಸಬ್‌ ಇನ್ಸಪೆಕ್ಟರ್‌ ಕುಸುಮಾಧರ ವಂದಿಸಿದರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.