ಭಟ್ಕಳ: ಸಮಗ್ರ ಕೃಷಿ ಅಭಿಯಾನ
Team Udayavani, Jun 12, 2019, 12:10 PM IST
ಭಟ್ಕಳ: ಸಮಗ್ರ ಕೃಷಿ ಅಭಿಯಾನಕ್ಕೆ ಶಾಸಕ ಸುನೀಲ್ ಚಾಲನೆ ನೀಡಿದರು.
ಭಟ್ಕಳ: ತಾಪಂ ಭಟ್ಕಳ, ಜಿಪಂ ಉತ್ತರ ಕನ್ನಡ, ಕೃಷಿ ಇಲಾಖೆ ಭಟ್ಕಳ ಸಹಯೋಗದೊಂದಿಗೆ ನಡೆದ ಪ್ರಸಕ್ತ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಶಾಸಕ ಸುನೀಲ್ ನಾಯ್ಕ ಇಲ್ಲಿನ ತಾಪಂ ಸಭಾ ಭವನದ ಆವರಣದಲ್ಲಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆ ವತಿಯಿಂದ ಸಮಗ್ರ ಕೃಷಿ ಅಭಿಯಾನ ಪ್ರಾರಂಭಿಸಲಾಗಿದೆ. ತಾಲೂಕಿನಲ್ಲಿ ರೈತರ ಅಭಿವೃದ್ಧಿಗೆ ಸೌಲಭ್ಯ ದೊರಕಿಸಿಕೊಡುವುದಕ್ಕಾಗಿ ಇಲಾಖೆ ಶ್ರಮಿಸುತ್ತಿದೆ. ಕೃಷಿ ಇಲಾಖೆ ಸಮಗ್ರ ಕೃಷಿ ಅಭಿಯಾನ ಹಮ್ಮಿಕೊಳ್ಳುವುದರ ಮೂಲಕ ರೈತರ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸುತ್ತಿದೆ. ಇಲಾಖೆ ಮೂಲಕ ಸರಕಾರದಿಂದ ರೈತರಿಗೆ ಸಿಗುವ ಸೌಲಭ್ಯವನ್ನು ಸಮರ್ಪಕವಾಗಿ ರೈತರನ್ನು ತಲುಪುವಲ್ಲಿ ಕಾರ್ಯ ಮಾಡಬೇಕಾಗಿದೆ ಎಂದರು.
ತಾಪಂ ಸದಸ್ಯ ಹನುಮಂತ ನಾಯ್ಕ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಮಧುಕರ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಶೀಲ ಮೊಗೇರ, ತೋಟಗಾರಿಕಾ ಇಲಾಖೆ ಸಹಾಯಕ ತೋಟಗಾರಿಕಾ ನಿರ್ದೇಶಕಿ ಸಂಧ್ಯಾ ಭಟ್ಟ, ಕೃಷಿ ಅಧಿಕಾರಿ ಜಿ.ಎನ್. ನಾಯಕ, ಶ್ರೀಧರ ಹೆಬ್ಟಾರ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.