Bhatkal:ಒಂದೇ ಒಂದು ಪಟಾಕಿ ಅಂಗಡಿ; ನಿರಾಸೆಯಿಂದ ಪಾಪಾಸಾದ ಗ್ರಾಹಕರು!

ನೂಕು ನುಗ್ಗಲಾಗಿದ್ದು ಮಾರಾಟಕ್ಕೆ ತಂದಿದ್ದ ಎಲ್ಲಾ ಪಟಾಕಿಗಳೂ ಖಾಲಿ...

Team Udayavani, Nov 11, 2023, 11:20 PM IST

1-wewqeewqe

ಭಟ್ಕಳ: ದೀಪಾವಳಿಯ ಪಟಾಕಿ ಮಾರಾಟಕ್ಕೆ ತಾಲೂಕಿನಲ್ಲಿ ಒಂದೇ ಒಂದು ಅಂಗಡಿಗೆ ತಹಸೀಲ್ದಾರ್ ಶರತ್ತು ಬದ್ಧ ಪರವಾನಿಗೆಯನ್ನು ನೀಡಿದ್ದು ದೀಪಾವಳಿಗೂ ಮುನ್ನವೇ ಪಟಾಕಿ ಸಂಪೂರ್ಣ ಖಾಲಿಯಾಗಿ ಗ್ರಾಹಕರು ನಿರಾಸೆಯಿಂದ ಪಾಪಾಸಾಗುವಂತಾಗಿದೆ.

ಇತ್ತೀಚೆಗೆ ಸರಕಾರದ ಆದೇಶದಂತೆ ಪಟಾಕಿ ಅಂಗಡಿಗಳನ್ನು ಹಾಕಲು ಹಲವಾರು ನಿಬಂಧನೆಗಳನ್ನು ವಿಧಿಸಿದ್ದು ಅಲ್ಲದೇ ಮಾರಾಟ ಮಡುವ ಪಟಾಕಿಗಳಲ್ಲೂ ಕೂಡಾ ಅನೇಕ ರೀತಿಯ ನಿಯಂತ್ರಣ ಹೇರಿತ್ತು. ಅದರಂತೆ ದೀಪಾವಳಿಗೆ ಪಟಾಕಿ ಮಾರಾಟ ಮಾಡುವವರು ತಾಲೂಕಾ ಆಡಳಿತದಿಂದ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದು ಪಟಾಕಿ ಅಂಗಡಿಗಳನ್ನು ಹಾಕಬೇಕಾಗಿದ್ದು ಅರ್ಜಿ ಸಲ್ಲಿಸಿದವರಲ್ಲಿ ಓರ್ವರಿಗೆ ಮಾತ್ರ ಪಟಾಕಿ ಮಾರಾಟ ಮಾಡಲು ಪರವಾನಿಗೆಯನ್ನು ನೀಡಲಾಗಿತ್ತು. ಶನಿವಾರ ಪಟಾಕಿ ಅಂಗಡಿಯಲ್ಲಿ ಒಂದೇ ಸಮನೆ ನೂಕು ನುಗ್ಗಲಾಗಿದ್ದು ಮಾರಾಟಕ್ಕೆ ತಂದಿದ್ದ ಎಲ್ಲಾ ಪಟಾಕಿಗಳೂ ಖಾಲಿಯಾಗಿ ಪಟಾಕಿ ಖರೀದಿಸಲು ಬಂದಿದ್ದ ಜನರು ನಿರಾಸೆಯಿಂದ ವಾಪಾಸು ಹೋಗುವಂತಾಯಿತು. ಹಲವರು ತಮ್ಮ ಇಷ್ಟದ ಪಟಾಕಿಗಳನ್ನು ಕೊಂಡು ಹೋಗಿ ದೀಪಾವಳಿಯಂದು ಪಟಾಕಿ ಹಚ್ಚಲು ಯೋಚಿಸಿದ್ದರೆ, ಪಟಾಕಿಯೇ ಸಿಗದೇ ಸರಕಾರಕ್ಕೆ ಹಿಡಿ ಶಾಪ ಹಾಕುತ್ತಿರುವುದು ಕಂಡು ಬಂತು.

ನಾವು ಪ್ರತಿ ವರ್ಷವೂ ಕೂಡಾ ದೀಪಾವಳಿಯಂದು ಪಟಾಕಿಯನ್ನು ಹಚ್ಚಿ ಸಂಭ್ರಮಿಸುತ್ತಿದ್ದೆವು. ವರ್ಷದಲ್ಲಿ ಒಂದು ದಿನ ನಾವು ಮನೆಯವರು, ಅಕ್ಕ ಪಕ್ಕದ ಮನೆಯವರು ಸೇರಿ ಸಂಬ್ರಮಿಸುವುದಕ್ಕೂ ಕಲ್ಲು ಹಾಕಿದ ಸರಕಾರದ ಕ್ರಮ ಖಂಡನೀಯ. ಪಟಾಕಿ ಮಾರಾಟಿಕ್ಕೆ ಓರ್ವರಿಗೆ ಮಾತ್ರ ಪರವಾನಿಗೆಯನ್ನು ಕೊಟ್ಟಿರುವುದರಿಂದ ಈ ರೀತಿಯಾಗಿದೆ. ನಮ್ಮ ಹಬ್ಬಗಳಂದು ಸಂಬ್ರಮಕ್ಕೆ ತಡೆಯೊಡ್ಡುವ ಸರಕಾರದ ಕ್ರಮ ಸರಿಯಲ್ಲ.
-ಭವಾನಿಶಂಕರ ನಾಯ್ಕ.

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.