![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 9, 2022, 8:25 PM IST
ಭಟ್ಕಳ: ಕಳೆದ 2017ರಲ್ಲಿ ವಾಹನ ಅಪಘಾತವೆಸಗಿ ಓರ್ವನ ಸಾವಿಗೆ ಕಾರಣನಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದು ಆರೋಪಿಯೋರ್ವನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವೀಯಾಗಿದ್ದಾರೆ.
ಬಂಧಿತನನ್ನು ಸಾಗರದ ಜನ್ನತ್ ನಗರದ ನಿವಾಸಿ ಮಹಮ್ಮದ್ ನಯಾಜ್ ತಂದೆ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.
ಆರೋಪಿತನು ಖಾಸಗೀ ಬಸ್ ಚಾಲಕನಾಗಿದ್ದು ವಾಹನ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದನು. ನಂತರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದು ನ್ಯಾಯಾಲಯ ಈತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಪಿ.ಎಂ. ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಿರೀಶ್ ಅಂಕೋಲೆಕರ್ ಹಾಗೂ ಜೈರಾಮ್ ಹೊಸ್ಕಟ್ಟಾ ಅವರು ಆರೋಪಿಯನ್ನು ತೀರ್ಥಹಳ್ಳಿಯ ಕೊಪ್ಪದಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿಗೆ 1,500 ದಂಡ ವಿಧಿಸಿ ಜಾಮೀನು ನೀಡಿದೆ.
ಇದನ್ನೂ ಓದಿ :ಗುಂಡ್ಲುಪೇಟೆ : ಕಾಡಾನೆ ದಾಳಿಗೆ ರೈತರ ಬೆಳೆ ನಾಶ : ಅಧಿಕಾರಿಗಳ ವಿರುದ್ಧ ರೈತ ಮುಖಂಡರ ಆಕ್ರೋಶ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.