![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 27, 2023, 2:43 PM IST
ದಾಂಡೇಲಿ: ಹಳಿಯಾಳ- ದಾಂಡೇಲಿ ಹೆದ್ದಾರಿಯ ಆಲೂರು ಎಂಬಲ್ಲಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಹೊಂಡಕ್ಕಿಳಿದ ಘಟನೆ ನಡೆದಿದೆ.
ಹಳಿಯಾಳ ಬಸ್ ನಿಲ್ದಾಣದಿಂದ ಪ್ರಯಾಣಿಕರು ಕರೆದುಕೊಂಡು ದಾಂಡೇಲಿಗೆ ಬರುತ್ತಿದ್ದ ಕೆಎ:42, ಎಫ್:991 ಸಂಖ್ಯೆಯ ಸಾರಿಗೆ ಘಟಕದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಲೂರು ಎಂಬಲ್ಲಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಹೊಂಡಕ್ಕಿಳಿದಿದೆ. ಬಸ್ಸಿನಲ್ಲಿ ಪ್ರಯಾಣಿಕರು ಇದ್ದರೂ ಯಾವುದೇ ರೀತಿಯಲ್ಲಿ ಗಾಯ ನೋವು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.