ಕಾರು, ಲಾರಿ ಡಿಕ್ಕಿ: ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು
Team Udayavani, Sep 14, 2017, 7:10 AM IST
ಯಲ್ಲಾಪುರ: ತಾಲೂಕಿನ ಅರಬೈಲ್ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ 9 ಜನ ಸ್ಥಳ ದಲ್ಲೇ ಮೃತಪಟ್ಟ ಧಾರುಣ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗದ ವೈಷ್ಣವಿ ವಿವೇಕ ಘಾಟಗೆ (5), ಅಭಿನವ ಚಂದ್ರಕಾಂತ ಕಾಂಬಳೆ (3), ವರದರಾಜ್ ವಿವೇಕ ಘಾಟಗೆ (ಒಂದೂವರೆ ವರ್ಷ)ಸಚಿನ್ ಮಧುಕರ್ ಜಾಂಡೇನವರ್ (28), ವಿವೇಕವಸಂತ ಘಾಟಗೆ (34), ರೇಣುಕಾ ಚಂದ್ರಕಾಂತ ಕಾಂಬಳೆ (30), ಗೌರವ ವಸಂತ ಮೇತ್ರಿ (58), ಮೇನಕಾ ವಿವೇಕ ಘಾಟಗೆ (28), ಚಾಲಕ ಮುಜಾಹಿದ್ ಇಕ್ಬಾಲ್ ನಾಯಕವಾಡಿ (32) ಮೃತಪಟ್ಟವರು. ಇವರು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಮಹಿಂದ್ರಾ ಕ್ಸೆ„ಲೋ ಕಾರಿನಲ್ಲಿ ಬರುತ್ತಿದ್ದರು. ಇವರ ಕಾರು ಅರಬೈಲ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಸಿಲುಕಿ ಮೃತಪಟ್ಟವರನ್ನು ಹೊರಗೆ ತೆಗೆಯಲು ಅರಬೈಲ್ ಭಾಗದ ಯುವಕರು ಪೊಲೀಸರಿಗೆ ನೆರವಾದರು. ಕಾರಿನಲ್ಲಿ ನಾಲ್ವರನ್ನು ಹೊರ ತೆಗೆಯಲು ಸಾಧ್ಯ ವಾಗದೇ ಕ್ರೇನ್ ಸಹಾಯದಿಂದ ಹೊರ ತೆಗೆಯಲಾಯಿತು. ಅಪಘಾತದ ತೀವ್ರತೆಗೆ ಐವರ ದೇಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.