ಯಲ್ಲಾಪುರ: ರಾಸಾಯನಿಕ ಟ್ಯಾಂಕರ್ ಪಲ್ಟಿ ಬಿದ್ದು ಹೊತ್ತಿಕೊಂಡ ಬೆಂಕಿ

Team Udayavani, Oct 13, 2021, 11:55 AM IST

ಯಲ್ಲಾಪುರ: ರಾಸಾಯನಿಕ ಟ್ಯಾಂಕರ್ ಪಲ್ಟಿ ಬಿದ್ದು ಹೊತ್ತಿಕೊಂಡ ಬೆಂಕಿ

ಯಲ್ಲಾಪುರ: ರಾಸಾಯನಿಕ ಟ್ಯಾಂಕರ್  ಪಲ್ಟಿ ಬಿದ್ದು ಬೆಂಕಿ ಹೊತ್ತಿಕೊಂಡ ಘಟನೆ ರಾ.ಹೆ 63 ಆರತಿಬೈಲ್ ಘಟ್ಟದಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಟ್ಯಾಂಕರ್ ಪಲ್ಟಿ ಬಿದ್ದಿದೆ. ಈ ವೇಳೆ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಭಾರೀ ಪ್ರಮಾಣದಲ್ಲಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ  ಬೆಂಕಿ ಆರಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ  ಕೆಲ ಕಾಲ  ಹೆದ್ದಾರಿಯಲ್ಲಿ ವಾಹನ ಸಾಲುಗಟ್ಟಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಘಟನೆಯಲ್ಲಿ ಚಾಲಕ ನಿರ್ವಾಹಕರಿಗೆ ಗಾಯಗಳಾಗಿದೆ. ಪಲ್ಟಿ ಬಿದ್ದ ಬಳಿಕ ಟ್ಯಾಂಕರ್ ಸ್ಫೋಟಿಸಿರಬಹುದೆನ್ನಲಾಗಿದೆ.

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.