ರೋಟರಿ ಕ್ಲಬ್‌ನಿಂದ ಸದಾಶಿವಗಡದಲ್ಲಿ ಸ್ವಚ್ಛತೆ

Team Udayavani, Jan 24, 2021, 4:24 PM IST

Clean up at Sadashivagada by Rotary Club

ಕಾರವಾರ: ರೋಟರಿ ಕ್ಲಬ್‌ ಸದಸ್ಯರು ಸದಾಶಿವಗಡದಲ್ಲಿ ಸಂಘಟಿತವಾದ ಸುಂದರ ಸದಾಶಿವಗಡ ಎಂಬ ಸ್ವಯಂ ಸೇವಾ ಸಂಸ್ಥೆ ಸಹಯೋಗದೊಂದಿಗೆ ಸದಾಶಿವಗಡದ ದಸರಾಶಿಟ್ಟಾ ಎದುರುಗಡೆ ರಸ್ತೆ ಪಕ್ಕದಲ್ಲಿ ಎಸೆಯಲ್ಪಟ್ಟ ಕಸವನ್ನು ತೆಗೆದು ಅಲ್ಲಿನ ಪರಿಸರವನ್ನು ಸ್ವತ್ಛಗೊಳಿಸಿದರು.

ಊರಿನ ಯುವ ಪೀಳಿಗೆಗೆ ಸ್ವತ್ಛತೆಯ ಹಾಗೂ ಸ್ವಾಸ್ಥ್ಯದ ಅರಿವು ಮೂಡಿಸುವ ಉದ್ದೇಶದಿಂದ ಯುವಕರ ಜೊತೆಯಲ್ಲಿ ವಾಲಿಬಾಲ್‌ ಆಡಿದರು. ಸದಾಶಿವಗಡ ಒಂದು ಐತಿಹಾಸಿಕ ಸ್ಥಳ. ಆದರೆ, ಇಲ್ಲಿನ ಇತಿಹಾಸ ಬಹಳ ಜನರಿಗೆ ಗೊತ್ತಿಲ್ಲ. ನಮ್ಮ ಶಾಲೆಗಳಲ್ಲಿ ಸ್ಥಳೀಯ ಇತಿಹಾಸ ಕಲಿಸುವ ಪ್ರಬಂಧವಿಲ್ಲ. ವಿದ್ಯಾರ್ಥಿಗಳಲ್ಲಿ ಸದಾಶಿವಗಡದ ಇತಿಹಾಸದ ಅರಿವುಮೂಡಿಸುವ ಉದ್ದೇಶದಿಂದ ರೋಟರ  ಕ್ಲಬ್‌ ಸದಸ್ಯರು ಚಿತ್ತಾಕುಲಾ-ಕಾರವಾರ ಎಂಬ ಪುಸ್ತಕವನ್ನು ಅಲ್ಲಿಯ ಶಿವಾಜಿ ಪ್ರಿಯುನಿವರ್ಸಿಟಿ ಕಾಲೇಜಿನ ಪ್ರಾಂಶುಪಾಲ ಉದಯ ಪವಾರರಿಗೆ ಉಡುಗೊರೆಯಾಗಿ ನೀಡಿದರು. ಮಾಧವ ಅನಂತ ದೇಸಾಯಿ 1969ರಲ್ಲಿ ಬರೆದು ಪ್ರಕಾಶಿಸಿದ ಈ ಪುಸ್ತಕವನ್ನು ಹಿರಿಯ ರೋಟರಿ ಸದಸ್ಯ ಕೃಷ್ಣಾನಂದ ಬಾಂದೇಕರ 2018ನಲ್ಲಿ ಮರು ಮುದ್ರಿಸಿದ್ದಾರೆ.

ಇದನ್ನೂ ಓದಿ:ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ಮಾದಮ್ಮ ರಾಜ್ಯದ ಪ್ರತಿನಿಧಿ

ರೋಟರಿ ಅಧ್ಯಕ್ಷ ಸುನಿಲ ಸೋನಿ, ಕಾರ್ಯದರ್ಶಿ ಗಣಪತಿ ಬಾಡಕರ, ಊರಿನ ಗಣ್ಯರೂ ಹಾಗೂ ಪ್ರಸಿದ್ಧ ನ್ಯಾಯವಾದಿ ರಾಜಾ ನಾಯ್ಕ, ಪ್ರಕಾಶ ಸಾಮಂತ, ಅಶೋಕ ರಾಣೆ, ವಿ.ಜಿ.ನಾಯ್ಕ ಮುಂತಾದವರು ಮಾತನಾಡಿದರು. ರೋಟರಿ ಸದಸ್ಯರಾದ ನಾಗರಾಜ ಜೋಶಿ, ಎಂ.ಎ. ಕಿತ್ತೂರ, ಶೈಲೇಶ ಹಳದಿಪುರ, ಅಮರನಾಥ ಶೆಟ್ಟಿ, ನರೇಂದ್ರ ದೇಸಾಯಿ, ಡಾ| ಸಮೀರಕುಮಾರ ನಾಯಕ, ರಾಮಚಂದ್ರ ಪಡವಳಕರ, ಗುರು ಹೆಗಡೆ, ಗುರುದತ್ತ ಬಂಟ ಮುಂತಾದವರು ಉಪಸ್ಥಿತರಿದ್ದರು. ಶಾಮ ರಾಣೆ, ಗಣಪತಿ ನಾಯ್ಕ, ರಾಯ್ಕರ, ಸುಶ್ಮಾ ಬಾಡಕರರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.