ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ

Team Udayavani, Jan 24, 2021, 3:36 PM IST

Commencement of Sodigadde Mahasati fair

ಭಟ್ಕಳ: ತಾಲೂಕಿನ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಮಹಾಸತಿ ದೇವರ ಜಾತ್ರೆ ಶನಿವಾರ ಹಾಲಹಬ್ಬದಿಂದ ಆರಂಭಗೊಂಡಿದ್ದು ಸಂಪ್ರದಾಯ ಬದ್ಧವಾಗಿ ಪೂಜೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್‌ ರವಿಚಂದ್ರ ಎಸ್‌. ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸಮ್ಮುಖದಲ್ಲಿ ನಡೆಸುವ ಮೂಲಕ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್‌ ರವಿಚಂದ್ರ ಎಸ್‌. ಅವರು ಸೋಡಿಗದ್ದೆ ಮಹಾಸತಿ ಜಾತ್ರೆ ಕರಾವಳಿ ಸೇರಿದಂತೆ ಮಲೆನಾಡಿನ ಜಾತ್ರೆಯಲ್ಲಿ ವಿಶೇಷತೆ ಹೊಂದಿದೆ. ದೇವಿಯಲ್ಲಿ ಭಕ್ತಾದಿಗಳು ಹರಕೆ ಹೊತ್ತು ಬರುವುದಕ್ಕೆ ಸಾಕಷ್ಟು ಮಹತ್ವವಿದೆ. ಇಂದು ಸ್ವತಹ ಶ್ರೀದೇವಿ ದರ್ಶನವನ್ನು ಪಡೆದಿದ್ದು ಭಕ್ತಾದಿಗಳು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡು ಜಾತ್ರೆಯ ಮಹತ್ವವನ್ನು ಅರಿತು ಸಾಗಬೇಕು ಎಂದು ಹೇಳಿದರು.

ಸತತ ಒಂಬತ್ತು ದಿನಗಳ ಕಾಲ ಸಂಭ್ರಮದಿಂದ ನಡೆಯುವ ಅತ್ಯಂತ ಮಹತ್ವದ ಜಾತ್ರೆಯಾಗಿರುವ ಸೋಡಿಗದ್ದೆ ಜಾತ್ರಾ ಮಹೋತ್ಸವವೂ ಈ ಬಾರಿ ಕೋವಿಡ್‌ ನಿಂದ ಸರಕಾರದ ಕಟ್ಟುನಿಟ್ಟಿನ ಮಾರ್ಗಸೂಚಿ ಅನ್ವಯದಂತೆ ಆರಂಭಗೊಂಡಿದ್ದು, ಬೆಳಗ್ಗೆಯಿಂದಲೇ ಭಕ್ತರು ದೇವರಿಗೆ ಹೂವಿನ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು. ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದು ತಮ್ಮ ಹರಕೆ, ಕಾಣಿಕೆ ಅರ್ಪಿಸಿದರು.

ಇದನ್ನೂ ಓದಿ:ಎನ್‌ಸಿಸಿ ಕೆಡೆಟ್‌ಗಳಿಗೆ ಶಸ್ತ್ರಾಸ್ತ್ರ ಮಾಹಿತಿ

ದೇವರ ದರ್ಶನಕ್ಕೆ ತೆರಳುವಂತೆ ಸರದಿ ಸಾಲಿನ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ಸಿಬ್ಬಂದಿ ದೇವಸ್ಥಾನದ ಪ್ರಾಂಗಣದಲ್ಲಿ ಎಲ್ಲಾ ಭಕ್ತರಿಗೂಥರ್ಮಲ್‌ ಸ್ಕ್ಯಾನಿಂಗ್‌ ಮಾಡಿದರು. ಎಲ್ಲಾ ಭಕ್ತರಿಗೂ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಹಣ್ಣು ಕಾಯಿ ನೀಡಿ ದೇವರ ದರ್ಶನ ಪಡೆದುಕೊಳ್ಳುವಂತೆ ಸೂಚಿಸಲಾಯಿತು.

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.