Sirsi ಜಾತ್ರೆಯಲ್ಲಿ ಸರ ಖರೀದಿಸಿದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್
Team Udayavani, Mar 26, 2024, 6:43 PM IST
ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|ಅಂಜಲಿ ಹೇಮಂತ್ ನಿಂಬಾಳ್ಕರ್ ಮಂಗಳವಾರ ಶಿರಸಿ ಜಾತ್ರಾ ಪೇಟೆ ಸುತ್ತಾಡಿ ಗಮನ ಸೆಳೆದರು.
ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಜಾತ್ರಾ ಗದ್ದುಗೆಗೆ ಭೇಟಿ ನೀಡಿ ಮಾರಿಕಾಂಬೆಗೆ ಉಡಿ ಸೇವೆ ಸಲ್ಲಿಸಿದ ಅವರು, ಬಳಿಕ ಜಾತ್ರಾ ಪೇಟೆಯಲ್ಲೆಲ್ಲ ತಿರುಗಾಡಿದರು.
ಈ ವೇಳೆ ವ್ಯಾಪಾರಸ್ಥ ಮಹಿಳೆಯರೊಂದಿಗೆ ರುದ್ರಾಕ್ಷಿ ಮಾಲೆಗಳ ಕುರಿತು ಕುತೂಹಲದಿಂದ ಚರ್ಚಿಸಿದರು. ಪೇಟೆ ಸುತ್ತಾಡಿ ವಾಪಸ್ ತೆರಳುವ ವೇಳೆ ಫೋಟೋ ತೆಗೆಸಿಕೊಳ್ಳುವಂತೆ ವ್ಯಾಪಾರಸ್ಥ ಮಹಿಳೆಯೋರ್ವರ ಕರೆಗೆ ಓಗೊಟ್ಟು ಕಾರಿನಿಂದ ಇಳಿದು ಮತ್ತೆ ಬಂದು ಮಹಿಳೆಯರೊಂದಿಗೆ ಕುಶಲೋಪರಿ ವಿಚಾರಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು.
ಈ ವೇಳೆ ಕಾಂಗ್ರೆಸ್ ಮುಖಂಡ ದೀಪಕ್ ದೊಡ್ಡೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.