ಕಾನೂನು ಮಹಾವಿದ್ಯಾಲಯ ಆರಂಭಕ್ಕೆ ಒಡಂಬಡಿಕೆ
Team Udayavani, Aug 18, 2019, 1:48 PM IST
ಭಟ್ಕಳ: ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಾಯಿತು.
ಭಟ್ಕಳ: ಕಳೆದ ಶತಮಾನಗಳಿಂದ ವಿದ್ಯಾಪ್ರಸಾರದಲ್ಲಿ ತೊಡಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಅಂಜುಮಾನ್ ಹಾಮಿ-ಇ-ಮುಸ್ಲಿಮೀನ್ ಶತಮಾನೋತ್ಸವ ವರ್ಷದ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯ ಸ್ಥಾಪಿಸಲು ಮುಂದಡಿ ಇಟ್ಟಿದ್ದು ಈ ಭಾಗದ ಜನತೆಗೆ ಉತ್ತಮ ಅವಕಾಶ ದೊರೆತಂತಾಗಿದೆ.
ಈ ಕುರಿತು ಚೆನ್ನೈನ ಕ್ರೆಸೆಂಟ್ ಇನ್ಸಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಅಂಜುಮಾನ್ ಇನ್ಸಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮೆನೇಜ್ಮೆಂಟ್ ಕಾಲೇಜಿನ ಸಭಾಂಗಣದಲ್ಲಿ ಉಭಯ ಮುಖ್ಯಸ್ಥರು ಸಹಿ ಮಾಡುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದಿಂದ ಕಾನೂನು ಮಹಾವಿದ್ಯಾಲಯ ಸ್ಥಾಪನೆಗೆ ಮುಂದಡಿ ಇಟ್ಟಂತಾಗಿದೆ.
ಚೆನ್ನೈನ ಕ್ರೆಸೆಂಟ್ ಇನ್ಸಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆ ಮುಖ್ಯಸ್ಥ ರಾಜಾಹಸನ್ ಹಾಗೂ ಅಂಜುಮನ್ ಸಂಸ್ಥೆ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ಪರಸ್ಪರ ಸಹಿ ಹಾಕಿ ವಿನಿಮಯ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.