ಮುಂಬೈಯಿಂದ ಮದುವೆಗೆ ಬಂದವರಿಗೂ ಕೋವಿಡ್
Team Udayavani, Jun 16, 2020, 7:38 AM IST
ಹೊನ್ನಾವರ: ಮುಂಬೈಯಿಂದ ನಗರದ ಚರ್ಚ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ಮದುವೆಗೆ ಬಂದಿದ್ದ ನಾಲ್ವರಿಗೆ ಕೋವಿಡ್ ಸೋಂಕು ತಗಲಿದ್ದು, ಅವರನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು 7 ದಿನ ಕ್ವಾರಂಟೈನ್‌ನಲ್ಲಿದ್ದು, ಮನೆಯ ಕ್ವಾರಂಟೈನ್‌ಗೆ ಹೋದಾಗ ಸೋಂಕು ಕಾಣಿಸಿಕೊಂಡಿದೆ. ಇವರ ಸಂಪರ್ಕಕ್ಕೆ ಬಂದ ಇತರರನ್ನು ಗುರುತಿಸುವ ಕಾರ್ಯ ನಡೆದಿದೆ. ಉಪವಿಭಾಗಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಇನ್ನು ಈ ಸಮಸ್ಯೆಯೊಂದಿಗೆ ಬದುಕಬೇಕಾಗಿದ್ದು, ನೇರ ಬಂದವರಿಗೆ ತಗಲುವುದರಿಂದ ಭಯಪಡುವುದಕ್ಕಿಂತ ಸ್ಥಳೀಯರಿಗೆ ಹಬ್ಬದಿರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ನಗರದಲ್ಲಿ 107 ಜನ ಕ್ವಾರಂಟೈನ್‌ನಲ್ಲಿದ್ದಾರೆ. ಅವರಲ್ಲಿ 66 ಜನ ಬಿಸಿಎಂ ಹಾಸ್ಟೆಲ್‌ನಲ್ಲಿ ಉಳಿದವರು ವಿವಿಧ ಹೊಟೇಲ್‌ಗಳಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.