Dandeli: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ: ಸವಾರರಿಗೆ ಗಾಯ
Team Udayavani, Sep 2, 2023, 3:29 PM IST
ಸಾಂದರ್ಭಿಕ ಚಿತ್ರ
ದಾಂಡೇಲಿ: ಬಿಡಾಡಿ ದನವೊಂದು ಏಕಏಕಿ ಅಡ್ಡ ಬಂದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನವೊಂದು ಬಿದ್ದು ಸವಾರರಿಬ್ಬರಿಗೆ ಗಾಯವಾದ ಘಟನೆ ನಗರದ ಬಾಂಬೆಚಾಳದಲ್ಲಿ ಶನಿವಾರ ನಡೆದಿದೆ.
ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿದ್ದ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.
ನಗರದಲ್ಲಿ ಬಿಡಾಡಿ ದನ ಕರುಗಳ ಸಂಖ್ಯೆ ದಿನದಿಂದ ದಿನಕ್ಕೆ ಏರತೊಡಗಿದ್ದು, ಸುಗಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಬಿಡಾಡಿ ದನ ಕರುಗಳ ನಿಯಂತ್ರಣಕ್ಕೆ ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆಯವರು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬರತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.