![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Dec 28, 2023, 2:50 PM IST
ದಾಂಡೇಲಿ: ಕಳೆದ 3-4 ತಿಂಗಳ ಹಿಂದೆ ವಿದ್ಯುತ್ ಕೇಬಲ್ ಅಳವಡಿಕೆಗಾಗಿ ನಗರದ ಬರ್ಚಿ ರಸ್ತೆಯ ಬದಿಯಲ್ಲಿ ರಸ್ತೆ ಅಗೆದು ಕೇಬಲ್ ಅಳವಡಿಸಿ ಮುಚ್ಚಲಾಗಿದ್ದರೂ, ಸಮರ್ಪಕವಾಗಿ ಮುಚ್ಚಿ ಡಾಮರೀಕರಣ ಮಾಡದೇ ಇರುವುದರಿಂದ ಅಲ್ಲಲ್ಲಿ ಹೊಂಡ – ಗುಂಡಿಗಳು ನಿರ್ಮಾಣವಾಗಿ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.
ಬರ್ಚಿ ರಸ್ತೆಯಲ್ಲಿ ಬರುವ ಬಾಂಬುಗೇಟ್ ಹತ್ತಿರ ರಸ್ತೆ ತೀವ್ರ ಹದಗೆಟ್ಟು ಹೊಂಡ – ಗುಂಡಿಗಳು ನಿರ್ಮಾಣವಾಗಿ ಪ್ರತಿನಿತ್ಯ ಒಂದಲ್ಲ ಒಂದು ವಾಹನಗಳು ಅಪಘಾತಕ್ಕೀಡಾಗುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
ರಸ್ತೆ ದುರಸ್ತಿಗಾಗಿ ಸಾಕಷ್ಟು ಬಾರಿ ಸ್ಥಳೀಯರು ಮನವಿಯನ್ನು ಮಾಡಿದರೂ, ಸಂಬಂಧಪಟ್ಟವರು ಅಗತ್ಯ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಇಲ್ಲಿಯ ರಸ್ತೆ ದುರಸ್ತಿಗೆ ಕೂಡಲೇ ಕ್ರಮವನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಗುರುವಾರ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.