ದಾಂಡೇಲಿ: ಪ್ರವಾಸಿಗರ ಕಣ್ಮನ ಸೆಳೆಯುವ ದಂಡಕಾರಣ್ಯ ಇಕೋ ಪಾರ್ಕ್
Team Udayavani, Dec 13, 2021, 3:01 PM IST
ದಾಂಡೇಲಿ: ದೇಶದ ಮೊದಲ ಕಾರ್ಟೂನ್ ಪಾರ್ಕ್ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಹಾಗೂ ದಾಂಡೇಲಿಯ ಪ್ರವಾಸೋಧ್ಯಮಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ದಂಡಕಾರಣ್ಯ ಇಕೋ ಪಾರ್ಕ್ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.
ದಾಂಡೇಲಿಯ ಬಸ್ ನಿಲ್ದಾಣದ ಹತ್ತಿರದಲ್ಲೆ ಇರುವ ದಂಡಕಾರಣ್ಯ ಪಾರ್ಕ್ ವಿಶೇಷವಾಗಿ ಮಕ್ಕಳ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಸುಂದರವಾದ ಹಚ್ಚ ಹಸಿರ ಕಾಡಿನೊಳಗಿರುವ ಈ ಪಾರ್ಕಿನಲ್ಲಿ ಬಗೆ ಬಗೆಯ ಕಾರ್ಟೂನ್ ಆಕೃತಿಗಳು ಮಕ್ಕಳನ್ನು ಕೈ ಬೀಸಿ ಕರೆಯುವಂತಿದೆ. ಇನ್ನು ವಿವಿಧ ಜೋಕಾಳಿಗಳು ಮಕ್ಕಳಿಗೆ ಖುಷಿಯನ್ನು ತಂದುಕೊಡುತ್ತಿವೆ.
ಶಾಲಾ/ಕಾಲೇಜುಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಪ್ರವಾಸವನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ವಿವಿದೆಡೆಗಳಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಿರುವುದರ ಜೋತೆಗೆ ಹೊರ ರಾಜ್ಯಗಳ ಪ್ರವಾಸಿಗರು ಸಹ ಇಲ್ಲಿಗೆ ಬಂದು ಇಲ್ಲಿಯ ಪಾರ್ಕಿನ ಸವಿಯನ್ನು ಅನುಭವಿಸಿ ಸಂತಸ ಪಡುತ್ತಿದ್ದಾರೆ. ಏನೇ ಇರಲಿ, ಹಾಳುಕೊಂಪೆಯಾಗಿದ್ದ ಈ ಪ್ರದೇಶವನ್ನು ಅರಣ್ಯ ಇಲಾಖೆಯವರು ದಂಡಕಾರಣ್ಯ ಇಕೋ ಪಾರ್ಕನ್ನಾಗಿಸಿ ದಟ್ಟ ಕಾಡಿನ ರಕ್ಷಣೆಯ ಜೊತೆಗೆ ಪ್ರವಾಸೋದ್ಯಮದ ಪ್ರಗತಿಗೆ ಕಾರಣವಾಗಿರುವುದು ನಿಜಕ್ಕೂ ಶ್ಲಾಘನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.