Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ
Team Udayavani, Sep 27, 2024, 6:07 PM IST
ದಾಂಡೇಲಿ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನದಿಂದ ಒಂಟಿ ಮಹಿಳೆಯೋರ್ವರು ತಂಗಿದ್ದು, ಈ ಮಹಿಳೆಯ ವಾರಿಸುದಾರರು ಯಾರಾದ್ರೂ ಇದ್ದಲ್ಲಿ ಕೂಡಲೇ ಕರೆದುಕೊಂಡು ಹೋಗುವಂತೆ ಸಾರಿಗೆ ಸಂಸ್ಥೆಯ ಸಾರಿಗೆ ನಿಯಂತ್ರಕರು ಮಾಧ್ಯಮದ ಮೂಲಕ ಶುಕ್ರವಾರ ಮನವಿಯನ್ನು ಮಾಡಿದ್ದಾರೆ.
ಮಹಿಳೆಯನ್ನು ಮಾತನಾಡಿಸಲು ಪ್ರಯತ್ನಿಸಿದಾಗ, ಮಾನಸಿಕ ಅಸ್ವಸ್ಥಳೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಒಂದು ಬಾರಿ ತಾನು ಅಂಬಿಕಾನಗರದವಳೆಂದು ಹೇಳುವ ಈ ಮಹಿಳೆ ಬೆಂಗಳೂರಿಗೆ ಹೋಗಬೇಕಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಕೂಡಲೇ ಸಂಬಂಧಪಟ್ಟವರು ಈ ಮಹಿಳೆಯ ಬಗ್ಗೆ ಗಮನಹರಿಸಬೇಕಾಗಿದೆ.
ಇದನ್ನೂ ಓದಿ: Black Magic: ಶಾಲೆಗೆ ಒಳ್ಳೆ ಹೆಸರು ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.