ದಾಂಡೇಲಿ: ಬಡಕಾನಶಿರಡಾದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸ್ಥಳಕ್ಕೆ ಪೊಲೀಸರ ಭೇಟಿ
Team Udayavani, May 24, 2023, 5:33 PM IST
ದಾಂಡೇಲಿ: ತಾಲ್ಲೂಕಿನ ಬಡಕಾನಶಿರಡಾ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಘಟನೆ ಮಂಗಳವಾರ ತಡರಾತ್ರಿ ನಡೆದಿರುವ ಬಗ್ಗೆ ಇಂದು ಬೆಳಿಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ಬಡಕಾನಶಿರಡಾ ಗ್ರಾಮದಲ್ಲಿ 65 ವರ್ಷ ವಯಸ್ಸಿನ ಸ್ಥಳೀಯ ನಿವಾಸಿ ಸತೀಶ. ಆರ್. ಗಣಾಚಾರಿ ಎಂಬವರೆ ಮೃತಪಟ್ಟ ದುರ್ದೈವ್ಯಿಯಾಗಿದ್ದಾರೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ನಿನ್ನೆ ರಾತ್ರಿ ಬಡಿದ ಸಿಡಿಲಿನ ಪ್ರವಾಹಕ್ಕೆ ಇಲ್ಲವೇ ವಿದ್ಯುತ್ ಪ್ರವಾಹದಿಂದ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸೈ ಕೃಷ್ಣ ಗೌಡ, ಎಎಸೈಗಳಾದ ವೆಂಕಟೇಶ್ ತೆಗ್ಗಿನ್, ಮಹಾವೀರ ಕಾಂಬಳೆ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಶವಗಾರದಲ್ಲಿ ಇರಿಸಲಾಗಿದೆ.
ಸತೀಶ್.ಆರ್.ಗಣಾಚಾರಿಯವರ ಸಾವಿನ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.
ಇದನ್ನೂ ಓದಿ: Vitla ; ಬಜರಂಗದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
MUST WATCH
ಹೊಸ ಸೇರ್ಪಡೆ
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.