ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು
Team Udayavani, Oct 24, 2021, 7:16 PM IST
ದಾಂಡೇಲಿ: ನಗರದ ಅಲ್ಲಲ್ಲಿ ಪ್ರತಿನಿತ್ಯ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನಗಳ ಪೆಟ್ರೋಲ್ ಕದಿಯುವ ಜಾಲವೊಂದಿದ್ದು, ಈ ಜಾಲದ ಕಳ್ಳತನ ಕೃತ್ಯದಿಂದ ನಗರದ ಜನತೆ ಬಸವಳಿದಿದ್ದಾರೆ.
ಅದೇ ರೀತಿ ಭಾನುವಾರ ನಸುಕಿನ ವೇಳೆಯಲ್ಲಿ ನಗರದ 14ನೇ ಬ್ಲಾಕ್ ಪ್ರದೇಶದ ಶೇಖರ್ ಆಸ್ಪತ್ರೆಯ ಪ್ರದೇಶ ವ್ಯಾಪ್ತಿಯಲ್ಲಿ ನಿಲ್ಲಿಸಿಟ್ಟಿದ್ದ ನಾಲ್ಕು ದ್ವಿಚಕ್ರ ವಾಹನಗಳ ಪೆಟ್ರೋಲನ್ನು ಕದ್ದಿರುವ ಘಟನೆ ನಡೆದಿದೆ.
ಬಹುತೇಕ ಹೆಚ್ಚಿನ ದಿನಗಳಲ್ಲಿ ಇಲ್ಲಿ ಪೆಟ್ರೋಲ್ ಕಳ್ಳತನವಾಗುತ್ತಿದ್ದು, ಇಂದು ನಸುಕಿನ ವೇಳೆಯಲ್ಲಿ ಬಹುತೇಕ ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನವಾಗಿರುವುದರ ಬಗ್ಗೆ ಸ್ಥಳೀಯರು ನಗರ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.
ತಕ್ಷಣವೆ ಸ್ಥಳಕ್ಕಾಗಮಿಸಿದ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಹತ್ತಿರದಲ್ಲಿದ್ದ ಸಿಸಿ ಕ್ಯಾಮೆರದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕಳ್ಳರು ಪೆಟ್ರೋಲ್ ಕದಿಯಲು ಬರುತ್ತಿರುವುದು ಸೆರೆಯಾಗಿದೆ. ಒಟ್ಟಿನಲ್ಲಿ ಪೆಟ್ರೋಲ್ ಕದಿಯುವ ಪುಂಡ ಪೊಕೋರಿಗಳನ್ನು ಶೀಘ್ರವಾಗಿ ಹಿಡಿದು ಪೊಲೀಸ್ ರುಚಿ ತೋರಿಸಬೇಕೆಂಬ ಮನವಿಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.