Dandeli: ಜೈನಮುನಿಗಳಿಗೆ ಸೂಕ್ತ ರಕ್ಷಣೆ ಕೊಡುವಂತೆ ಆಗ್ರಹಿಸಿ ಜೈನ ಸಮಾಜದಿಂದ ಸಿ.ಎಂ.ಗೆ ಮನವಿ

Team Udayavani, Jul 18, 2023, 2:57 PM IST

10-

ದಾಂಡೇಲಿ: ಜೈನಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮತ್ತು ಜೈನ ಮುನಿ ಮಹಾರಾಜರುಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜು.18ರ ಮಂಗಳವಾರ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಸಂದೇಶ್ ಎಸ್.ಜೈನ್ ಮಾತನಾಡಿ, ಆಚಾರ್ಯಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಜೈನಮುನಿಗಳಿಗೆ ಸೂಕ್ತ ರೀತಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಹತ್ಯೆ ಮಾಡಿದ ಆರೋಪಿಗಳನ್ನು ತ್ವರಿತಗತಿಯಲ್ಲಿ ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮಹಾವೀರ ನೇರ್ಲೆಕರ್, ಪ್ರಮುಖರುಗಳಾದ ಶ್ರೀಕಾಂತ್ ದೇವಕಿ, ಎಸ್.ಕೆ.ಬನ್ಸಾಲಿ, ಮಹಾವೀರ ಬಂಡಿ, ಅಭಯ್ ಎಸ್. ಸದಲಗಿ, ಶಾಂತಿನಾಥ್ ಟೋಪಣ್ಣನವರ್, ಅನಂತ್ ಪಿ.ಕುಡಚಿ, ಉಜ್ವಲ ಉದಯ್ ಶಾ,  ರುದ್ರಪ್ಪ, ಸುರೇಶ್ ಆರ್.ಜಿ, ಸಂತೋಷ್ ಜೈನ್, ಭೂಪೇಂದ್ರ ಜೈನ್, ಸೋನಲ್ ಎಸ್.ಜೈನ್, ಪ್ರಶಾಂತ್, ವಿಜಯ್, ಭಾರತಿ ಕುಡಚಿ, ಉದಯ ಮಂಗಲದಾಸ್ ಶಾ, ಜಯಶ್ರೀ, ವಿಜಯಲಕ್ಷ್ಮೀ, ನಾಗರತ್ನಾ, ನಿಶಾ ಜೈನ್, ರವಿ ಜೈನ್, ಆದಿತ್ಯ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.