Dandeli: ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗಾಗಿ ಆಗ್ರಹ
Team Udayavani, Jul 28, 2023, 3:26 PM IST
ದಾಂಡೇಲಿ: ನಗರದ ಹಳೆದಾಂಡೇಲಿಯ ಮುಖ್ಯರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ.
ಇದೇ ಹಳೆದಾಂಡೇಲಿಯಿಂದ ಹಳಿಯಾಳ, ಅಳ್ನಾವರಕ್ಕೆ ಕುಡಿಯುವ ನೀರು ಕೊಂಡೊಯ್ಯಲು ರಸ್ತೆ ಬದಿ ಹೊಂಡ ಮಾಡಿ ಪೈಪ್ ಗಳನ್ನು ಅಳವಡಿಸಿರುವುದು ಒಂದೆಡೆಯಾದರೇ, ಇನ್ನೊಂದೆಡೆ ಯುಜಿಡಿ ಕಾಮಗಾರಿಯಿಂದಾಗಿ ಇಲ್ಲಿ ರಸ್ತೆ ಹದಗೆಟ್ಟು, ಅಲ್ಲಲ್ಲಿ ಬೃಹದಾಕಾರದ ಹೊಂಡ ಗುಂಡಿಗಳು ನಿರ್ಮಾಣವಾಗಿದೆ. ಅದು ಇದೀಗ ಮಳೆಗಾಲದಲ್ಲಿಯಂತೂ ಈ ರಸ್ತೆಯ ಸ್ಥಿತಿ ಹೇಳತೀರದು.
ಈ ರಸ್ತೆ ಅವ್ಯವಸ್ಥೆಯನ್ನು ಕೂಡಲೆ ಸರಿಪಡಿಸಿ, ದುರಸ್ತಿ ಮಾಡಿಕೊಡುವಂತೆ ನಗರದ ಹಿರಿಯ ಸಾಮಾಜಿಕ ಹೋರಾಟಗಾರರು ಮತ್ತು ಹಿರಿಯ ವರ್ತಕ ವಿಷ್ಣು ಕಾಮತ್ ಹಳೆದಾಂಡೇಲಿಯಲ್ಲಿ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.