![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 21, 2023, 1:10 PM IST
ದಾಂಡೇಲಿ: ನಗರ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಿಂದ ಈಗಾಗಲೇ ಒಳಚರಂಡಿ ಯೋಜನೆಯು ಕಾರ್ಯಗತವಾಗಿದ್ದು, ಮನೆಗಳು, ಅಪಾರ್ಟ್ಮೆಂಟ್, ಫ್ಲಾಟ್, ಶೈಕ್ಷಣಿಕ ಸಂಸ್ಥೆ, ಆಸ್ಪತ್ರೆ, ಸರಕಾರಿ ಕಚೇರಿಗಳು ಹಾಗೂ ಇತರೆ ಕಟ್ಟಡಗಳಿಗೆ ಒಳಚರಂಡಿ ಜೋಡಣೆ ಮಾಡುವುದು ಅವಶ್ಯ.
ಈ ನಿಟ್ಟಿನಲ್ಲಿ ನಗರಸಭೆಯ ಕಚೇರಿಯಲ್ಲಿ ಅರ್ಜಿ ನಮೂನೆ ಲಭ್ಯವಿದ್ದು, ಅರ್ಜಿ ನಮೂನೆ ಪಡೆದು ನಗರಸಭೆ ನಿಗದಿಪಡಿಸಿರುವ ಶುಲ್ಕ ಭರಿಸಿ ಒಳಚರಂಡಿ ಜೋಡಣೆ ಪಡೆಯುವಂತೆ ದಾಂಡೇಲಿ ನಗರಸಭೆಯ ಪೌರಾಯುಕ್ತ ಆರ್.ಎಸ್.ಪವಾರ್ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಈ ಬಗ್ಗೆ ಡಿ.21ರ ಗುರುವಾರ ಅವರು ನಗರಸಭೆಯಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಆರೋಗ್ಯ ವಿಭಾಗದ ಶುಭಂ ರಾಯ್ಕರ್ ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದೆಂದು ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.