ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಜನವಾದಿ ಮಹಿಳಾ ಸಂಘದಿಂದ ಖಂಡನೆ
Team Udayavani, Sep 19, 2021, 7:21 PM IST
ದಾಂಡೇಲಿ : ನಗರದಲ್ಲಿ ಮೂರುವರೆ ವರ್ಷದ ಹೆಣ್ಣು ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ನಗರದ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಹಾಗೂ ಯುವ ನ್ಯಾಯವಾದಿ ರತ್ನದೀಪಾ.ಎಂ ಅವರು ಉಗ್ರವಾಗಿ ಖಂಡಿಸಿದ್ದಾರೆ.
ಇದನ್ನೂ ಓದಿ:ಕೇಂದ್ರೀಯ ವಿದ್ಯಾಲಯದ ಸನಿಹ ಪ್ರತ್ಯಕ್ಷವಾದ ಚಿರತೆ
ಅವರು ಈ ಬಗ್ಗೆ ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳು ಹೆಚುತ್ತಲಿವೆ. ಇದನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ. ಇದನ್ನು ನಿಯಂತ್ರಿಸಲು ನಮ್ಮನ್ನು ಆಳುವವರು ಕೂಡಲೇ ಜಸ್ಟಿಸ್ ವರ್ಮಾ ಸಮಿತಿಯ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.