Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Team Udayavani, Nov 13, 2024, 8:47 AM IST
ದಾಂಡೇಲಿ : ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧರೋರ್ವರು ದಾಂಡೇಲಿ ನಗರದ ಕುಳಗಿ ರಸ್ತೆಯ ಕಾಳಿ ನದಿಯ ಸೇತುವೆಯ ಕೆಳಗೆ ಇಳಿದು ನದಿಯ ಕಟ್ಟೆ ಮೇಲೆ ನಿಂತು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಮಂಗಳವಾರ ಸಂಜೆ(ನ12) ನಡೆದಿದೆ.
ದಾಂಡೇಲಿ ನಗರದ ಟಿ.ಆರ್.ಟಿ ಕ್ರಾಸ್ ಹತ್ತಿರದಲ್ಲಿರುವ ಸುಭಾಷ ನಗರದ ನಿವಾಸಿಯಾಗಿರುವ ಹನುಮಂತ ಭಂಡಾರಿ( 74) ಎಂಬವರೇ ಆತ್ಮಹತ್ಯೆಗೆ ಯತ್ನಿಸಿ ಪೊಲೀಸರಿಂದ ರಕ್ಷಣೆಗೊಳಗಾದ ವೃದ್ಧ.
ಕೌಟುಂಬಿಕ ಕಲಹದಿಂದ ಬೇಸತ್ತ ಇವರು ವಾಕಿಂಗ್ ಮಾಡುವ ನೆಪದಲ್ಲಿ ಬಂದು ಯಾರಿಗೂ ತಿಳಿಯದಂತೆ ಸೇತುವೆಯ ಕೆಳಭಾಗಕ್ಕೆ ಹೋಗಿ, ಕಟ್ಟೆಯ ಮೇಲೆ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದಾರೆ .ಇದನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ಇವರನ್ನು ತಡೆಯಲು ಪ್ರಯತ್ನಿಸಿದ್ದಾರೆ.
ಆದರೆ, ಮಾತು ಕೇಳದ ಇವರು ಸಾರ್ವಜನಿಕರಿಗೆ ಸತಾಯಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ತನಿಖೆ ವಿಭಾಗದ ಪಿಎಸ್ಐ ಕಿರಣ್ ಪಾಟೀಲ್ ಹಾಗೂ ಎಎಸ್ಐ ಮಹೆಬೂಬ ನಿಂಬುವಾಲೆ ಹಾಗೂ ಸಿಬ್ಬಂದಿಗಳು ವೃದ್ದ ಹನುಮಂತ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.