Dandeli: ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ನ ಶ್ರೀನಿವಾಸ್ ಕೊಳಚಿ ನಿಧನ

Team Udayavani, Sep 11, 2023, 7:55 PM IST

1-sadd

 ದಾಂಡೇಲಿ : ಅಂಬಿಕಾನಗರದ ಕೆಪಿಸಿಯ ಹಿರಿಯ ತಾಂತ್ರಿಕ ಸಿಬಂದಿ ಹಾಗೂ ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕೊಳಚಿಯವರು ಸೋಮವಾರ ವಿಧಿವಶರಾದರು.

ಕಳೆದ 25 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಅಂಬಿಕಾನಗರದ ಕೆಪಿಸಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದು, ಕಳೆದ ಹಲವು ವರ್ಷಗಳಿಂದ ಕೆಪಿಸಿ ಎಂಪ್ಲಾಯಿಸ್ ಯೂನಿಯನಿನ ಪ್ರಧಾನ ಕಾರ್ಯದರ್ಶಿಯಾಗಿ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದರು. ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದ ಶ್ರೀನಿವಾಸ್ ಕೊಳಚಿಯವರು ಅತ್ಯುತ್ತಮ ಕ್ರಿಕೆಟರ್ ಆಗಿ ಜನಖ್ಯಾತಿಯನ್ನು ಹೊಂದಿದ್ದರು.

ಕಳೆದ ಒಂದು ವಾರದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಕೊಳಚಿಯವರು ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಅಂತಿಮವಾಗಿ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಮೃತರು ಮೂಲತ: ಬಾಗಲಕೋಟೆ ಜಿಲ್ಲೆಯ ತುಳಸಿಗಿರಿಯವರಾಗಿದ್ದು, ಅಂಬಿಕಾನಗರದ ಕೆಪಿಸಿ ವಸತಿ ಗೃಹದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕೆಪಿಸಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗಣ್ಯರನೇಕರು ಕಂಬನಿ ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.